ಧೋನಿಗೆ 2019ರ ಕ್ರಿಕೆಟ್‌ ವಿಶ್ವಕಪ್‌ನಲ್ಲಿ ಆಡುವ ವಿಶ್ವಾಸ


Team Udayavani, Mar 25, 2017, 10:44 AM IST

MS-25.jpg

ನವದೆಹಲಿ: ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿಗೆ 2019ರ ಕ್ರಿಕೆಟ್‌ ವಿಶ್ವಕಪ್‌ನಲ್ಲಿ ಆಡುವ ಪೂರ್ಣ ವಿಶ್ವಾಸವಿದೆ. ಈ ಅಭಿಪ್ರಾಯವನ್ನುಅವರೇ ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿ ನಡೆದ ಪ್ರಚಾರ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅವರು, 2019ರ ಕ್ರಿಕೆಟ್‌ ವಿಶ್ವಕಪ್‌ ನಂತರವೂ ನಾನು ಸಲೀಸಾಗಿ ಆಟ ಮುಂದುವರಿಸಬಲ್ಲೆ ಎಂದು ಹೇಳಿದ್ದಾರೆ. 

ಧೋನಿ ಈ ವರ್ಷದ ಆರಂಭದಲ್ಲಿ ನಾಯಕತ್ವಕ್ಕೆ ವಿದಾಯ ಹೇಳಿದ್ದರು.ಆದ್ದರಿಂದ ಅವರು ಕ್ರಿಕೆಟ್‌ಗೂ ವಿದಾಯ ಹೇಳಬಹುದೆನ್ನುವ ನಿರೀಕ್ಷೆಯಿದೆ. ಭಾರತದ ವೇಳಾಪಟ್ಟಿ ಬಹಳ ಬಿಗುವಾಗಿದೆ. ಆದ್ದರಿಂದ ಶೇ.100 ಆಡಿಯೇ ಆಡುತ್ತೇನೆಂದು ಹೇಳಲಾಗುವುದಿಲ್ಲ. ಆದರೆ 2019ಕ್ಕೆ ಇನ್ನಿರುವುದು ಕೇವಲ 2 ವರ್ಷ. ಅಷ್ಟರಲ್ಲಿ ಏನು ಬೇಕಾದರೂ ಆಗಬಹುದು. ಸದ್ಯದ ಮಟ್ಟಿಗೆ ನೋಡುವುದಾದರೆ ನಾನು ಸಲೀಸಾಗಿ 2019ರ ನಂತರವೂ ನನ್ನ ಆಟ ಮುಂದುವರಿಸಬಲ್ಲೆ ಎಂದು ಧೋನಿ ಹೇಳಿದ್ದಾರೆ. ಆದರೆ ಧೋನಿ ಬಾಲ್ಯದ ಕೋಚ್‌ ಕೇಶವ್‌ ಬ್ಯಾನರ್ಜಿ ಪ್ರಕಾರ, ಜೂನ್‌ ತಿಂಗಳಲ್ಲಿ ಇಂಗ್ಲೆಂಡ್‌ನ‌ಲ್ಲಿ
ನಡೆಯಲಿರುವ ಚಾಂಪಿಯನ್ಸ್‌ ಟ್ರೋμ ಧೋನಿ ಪಾಲಿಗೆ ನಿರ್ಣಾಯಕ. ಅಲ್ಲಿ ಅವರ ಪ್ರದರ್ಶನದ ಆಧಾರದ ಮೇಲೆ ಅವರ ಭವಿಷ್ಯ ನಿರ್ಧಾರವಾಗಲಿದೆ

ಟಾಪ್ ನ್ಯೂಸ್

10-mambadi

Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup-3

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

1-hak

ಕೊಡವ ಕೌಟುಂಬಿಕ ಹಾಕಿಗೆ ಸರಕಾರದಿಂದ 1 ಕೋ. ರೂ.

1-shami

ಇಂಗ್ಲೆಂಡ್‌ ವಿರುದ್ಧದ ಸರಣಿಗೆ ಆಕಾಶ್‌ ಬದಲು ಶಮಿಗೆ ಸ್ಥಾನ?

1-saaai

Malaysia Super 1000; ಸಾತ್ವಿಕ್‌-ಚಿರಾಗ್‌ ಕ್ವಾರ್ಟರ್‌ಫೈನಲಿಗೆ

tennis

Australian Open ಗ್ರ್ಯಾನ್‌ ಸ್ಲಾಮ್‌ ಟೆನಿಸ್‌ ಡ್ರಾ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

10-mambadi

Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ

3(2

Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ

9-kishor

BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್‌ ರಾಯಭಾರಿ

2

Uppinangady: ನೇಜಿಕಾರ್‌ ಅಕ್ಷರ ಕರಾವಳಿ ಕಟ್ಟಡ ಇನ್ನು ನೆನಪಷ್ಟೆ

8-ather

EV ದ್ವಿಚಕ್ರ ವಾಹನ ಮಾರಾಟ: ಏಥರ್‌ ಸಂಸ್ಥೆ ಪಾಲು ಶೇ.25

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.