ತನ್ನ ಕ್ರಿಕೆಟ್ ಭವಿಷ್ಯದ ನಿರ್ಧಾರವನ್ನು ಧೋನಿ ನನ್ನ ಬಳಿ ಹೇಳಿದ್ದಾರೆ: ಎಂಎಸ್ ಕೆ ಪ್ರಸಾದ್
Team Udayavani, Mar 7, 2020, 4:33 PM IST
ಮುಂಬೈ: ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಮುಂದೆ ಭಾರತ ತಂಡವನ್ನು ಪ್ರತಿನಿಧಿಸುತ್ತಾರೆಯೇ? ಟಿ20 ವಿಶ್ವಕಪ್ ಆಡುತ್ತಾರೆಯೇ? ಅಥವಾ ಐಪಿಎಲ್ ಆಡಿ ರಾಜೀನಾಮೆ ನೀಡುತ್ತಾರೆಯೇ? ಎಂಬೆಲ್ಲಾ ಪ್ರಶ್ನೆಗಳು ಅಭಿಮಾನಿಗಳಿಗೆ ಕಾಡುತ್ತಿದೆ. ಈಗಷ್ಟೇ ಆಯ್ಕೆ ಸಮಿತಿ ಮುಖ್ಯಸ್ಥ ಸ್ಥಾನದಿಂದ ಕೆಳಗಿಳಿಯುತ್ತಿರುವ ಎಂ ಎಸ್ ಕೆ ಪ್ರಸಾದ್ ಇದಕ್ಕೆಲ್ಲಾ ಉತ್ತರ ನೀಡಿದ್ದಾರೆ.
ಆಂಗ್ಲ ಮಾಧ್ಯಮವೊಂದಕ್ಕೆ ಮಾತನಾಡಿದ ಎಂಎಸ್ ಕೆ ಪ್ರಸಾದ್, ಮಹೇಂದ್ರ ಸಿಂಗ್ ಧೋನಿ ತಮ್ಮ ಕ್ರಿಕೆಟ್ ಭವಿಷ್ಯದ ಬಗ್ಗೆ ಖಚಿತತೆಯನ್ನು ಹೊಂದಿದ್ದಾರೆ. ತಮ್ಮ ನಿರ್ಧಾರದ ಬಗ್ಗೆ ನನಗೆ ಮತ್ತು ಆಯ್ಕೆ ಸಮಿತಿಗೆ ತಿಳಿಸಿದ್ದಾರೆ. ಆದರೆ ಅದನ್ನು ನಾವು ಬಹಿರಂಗವಾಗಿ ಹೇಳುವಂತಿಲ್ಲ ಎಂದಿದ್ದಾರೆ.
2019ರ ವಿಶ್ವಕಪ್ ನ ಸೆಮಿಫೈನಲ್ ಸೋಲಿನ ನಂತರ ಮಹೇಂದ್ರ ಸಿಂಗ್ ಧೋನಿ ಯಾವುದೇ ಪಂದ್ಯವಾಡಿಲ್ಲ. ಇದೇ ತಿಂಗಳ ಅಂತ್ಯದಲ್ಲಿ ಆರಂಭವಾಗಲಿರುವ ಐಪಿಎಲ್ ಪಂದ್ಯದಲ್ಲಿ ಚೆನ್ನೈ ತಂಡವನ್ನು ಮುಂದುವರಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ICC ಪಿಚ್ ರೇಟಿಂಗ್: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ
ICC Bowling Ranking: ಐಸಿಸಿ ಬೌಲಿಂಗ್ ರ್ಯಾಂಕಿಂಗ್… ಬುಮ್ರಾ ಅಗ್ರಸ್ಥಾನ ಗಟ್ಟಿ
Cricket; ಮಹಿಳಾ ಅಂಡರ್-19 ಏಕದಿನ ಟ್ರೋಫಿ: ಅಸ್ಸಾಂ ವಿರುದ್ಧ ಕರ್ನಾಟಕಕ್ಕೆ ಜಯ
NZ vs SL: ಮಳೆ ಪಂದ್ಯದಲ್ಲಿ ಎಡವಿದ ಲಂಕಾ ; ಏಕದಿನ ಸರಣಿ ಗೆದ್ದ ನ್ಯೂಜಿಲ್ಯಾಂಡ್
Retirement: ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಸ್ಫೋಟಕ ಆಟಗಾರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.