Mumbai Indians; ಇನ್ನೂ ಫಿಟ್ ಆಗದ ಸೂರ್ಯಕುಮಾರ್ ಯಾದವ್
Team Udayavani, Mar 20, 2024, 12:00 AM IST
![Mumbai Indians; ಇನ್ನೂ ಫಿಟ್ ಆಗದ ಸೂರ್ಯಕುಮಾರ್ ಯಾದವ್](https://www.udayavani.com/wp-content/uploads/2024/03/mum-620x348.jpg)
![Mumbai Indians; ಇನ್ನೂ ಫಿಟ್ ಆಗದ ಸೂರ್ಯಕುಮಾರ್ ಯಾದವ್](https://www.udayavani.com/wp-content/uploads/2024/03/mum-620x348.jpg)
ಮುಂಬಯಿ: ಮುಂಬೈ ಇಂಡಿಯನ್ಸ್ ತಂಡದ “360 ಡಿಗ್ರಿ ಬ್ಯಾಟರ್’ ಸೂರ್ಯಕುಮಾರ್ ಯಾದವ್ ಇನ್ನೂ ನ್ಯಾಶನಲ್ ಕ್ರಿಕೆಟ್ ಅಕಾಡೆಮಿಯಿಂದ (ಎನ್‌ಸಿಎ) ಫಿಟ್‌ನೆಸ್ ಸರ್ಟಿಫಿಕೆಟ್ ಪಡೆಯದ ಕಾರಣ ಮೊದಲ ಕೆಲವು ಐಪಿಎಲ್ ಪಂದ್ಯಗಳಲ್ಲಿ ಆಡುವ ಸಾಧ್ಯತೆ ದೂರವಾಗಿದೆ.
ಕಳೆದ ಜನವರಿಯಲ್ಲಿ ಜರ್ಮನಿಯಲ್ಲಿ ನ್ಪೋರ್ಟ್ಸ್ ಹರ್ನಿಯಾ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಸೂರ್ಯಕುಮಾರ್ ಯಾದವ್ ಇನ್ನೂ ಎನ್‌ಸಿಎಯಲ್ಲೇ ಇದ್ದಾರೆ. ಮುಂದಿನೆರಡು ದಿನಗಳಲ್ಲಿ ಇನ್ನೂ ಕೆಲವು ಸುತ್ತಿನ ಫಿಟ್‌ನೆಸ್ ಪರೀಕ್ಷೆಗೆ ಒಳಗಾಗಬೇಕಿದೆ. ಆಗಷ್ಟೇ ಸೂರ್ಯಕುಮಾರ್ ಅವರ ಐಪಿಎಲ್ ಲಭ್ಯತೆ ಬಗ್ಗೆ ಸ್ಪಷ್ಟ ಚಿತ್ರಣ ಲಭಿಸಲಿದೆ.
ಕಳೆದ ಡಿಸೆಂಬರ್‌ನಿಂದ ಸೂರ್ಯಕುಮಾರ್ ಯಾದವ್ ಕ್ರಿಕೆಟ್‌ನಿಂದ ದೂರ ಉಳಿದಿದ್ದಾರೆ. ಮಂಗಳವಾರ ತಮ್ಮ ಸಾಮಾಜಿಕ ಜಾಲತಾಣದಲ್ಲಿ “ಬ್ರೋಕನ್ ಹಾರ್ಟ್’ ಎಮೋಜಿಯನ್ನು ಹಾಕಿ ಹತಾಶಭಾವ ವ್ಯಕ್ತಪಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
![Mujeeb joins Mumbai Indians team in place of another Afghan bowler](https://www.udayavani.com/wp-content/uploads/2025/02/mujeeb-150x82.jpg)

IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
![Team India: ‘We are not actors..’: Ashwin criticizes Team India’s superstar culture](https://www.udayavani.com/wp-content/uploads/2025/02/ashwin-150x82.jpg)
![Team India: ‘We are not actors..’: Ashwin criticizes Team India’s superstar culture](https://www.udayavani.com/wp-content/uploads/2025/02/ashwin-150x82.jpg)
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
![Don’t hug players: ಭಾರತದ ಆಟಗಾರರ ಅಪ್ಪಿಕೊಳ್ಬೇಡಿ… ತಂಡಕ್ಕೆ ಪಾಕ್ ಅಭಿಮಾನಿಗಳು ಕರೆ](https://www.udayavani.com/wp-content/uploads/2025/02/pak-1-150x85.jpg)
![Don’t hug players: ಭಾರತದ ಆಟಗಾರರ ಅಪ್ಪಿಕೊಳ್ಬೇಡಿ… ತಂಡಕ್ಕೆ ಪಾಕ್ ಅಭಿಮಾನಿಗಳು ಕರೆ](https://www.udayavani.com/wp-content/uploads/2025/02/pak-1-150x85.jpg)
Don’t hug players: ಭಾರತದ ಆಟಗಾರರ ಅಪ್ಪಿಕೊಳ್ಬೇಡಿ… ತಂಡಕ್ಕೆ ಪಾಕ್ ಅಭಿಮಾನಿಗಳು ಕರೆ