IPL : RCB vs MI : ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಕೊಹ್ಲಿ ಪಡೆ
Team Udayavani, Apr 9, 2021, 7:13 PM IST
ಚೆನ್ನೈ: ಕೋವಿಡ್ ಅಬ್ಬರದ ನಡುವೆಯೂ ಐಪಿಎಲ್ ಆರಂಭವಾಗಿದೆ. ಇಂದಿನಿಂದ ಪಂದ್ಯಾಟಗಳು (ಶುಕ್ರವಾರ) ಆರಂಭವಾಗಿವೆ. ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಬೆಂಗಳೂರಿಗರ ಫೇವರಿಟ್ ರಾಯಲ್ ಚಾಲೆಂಜರ್ಸ್ ಸೆಣೆಸಾಡುತ್ತಿದೆ.
ಚೆನ್ನೈನ ಎಮ್.ಎ. ಚಿದಂಬರಂ ಮೈದಾನದಲ್ಲಿ ಪಂದ್ಯ ನಡೆಯುತ್ತಿದ್ದು, ಟಾಸ್ ಗೆದ್ದಿರುವ ಕೊಹ್ಲಿ ಪಡೆ ಬೌಲಿಂಗ್ ಅನ್ನು ಆಯ್ಕೆ ಮಾಡಿಕೊಂಡಿದೆ.
ತಂಡಗಳಲ್ಲಿ ಯಾರ್ಯಾರಿದ್ದಾರೆ :
ಮುಂಬೈ ಇಂಡಿಯನ್ಸ್ (ಎಂಐ): ರೋಹಿತ್ ಶರ್ಮಾ, ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಕ್ರಿಸ್ ಲಿನ್, ಅನ್ಮೊಲ್ಪ್ರೀತ್ ಸಿಂಗ್, ಸೌರಭ್ ತಿವಾರಿ, ಆದಿತ್ಯ ತಾರೆ, ಕೀರನ್ ಪೊಲಾರ್ಡ್, ಹಾರ್ದಿಕ್ ಪಾಂಡ್ಯ, ಕ್ರುನಾಲ್ ಪಾಂಡ್ಯ, ಅನುಕುಲ್ ರಾಯ್, ಬುಮ್ರಾ, ಟ್ರೆಂಟ್ ಬೌಲ್ಟ್, ರಾಹುಲ್ ಚಹರ್, ಜಯಂತ್ ಯಾದವ್, ಧವಲ್ ಕುಲಕರ್ಣಿ, ಮೊಹ್ಸಿನ್ ಖಾನ್, ಆಡಮ್ ಮಿಲ್ನೆ, ನಾಥನ್ ಕೌಲ್ಟರ್-ನೈಲ್, ಪಿಯೂಷ್ ಚಾವ್ಲಾ, ಜೇಮ್ಸ್ ನೀಶಮ್, ಯುಧ್ವೀರ್ ಚರಕ್, ಮಾರ್ಕೊ ಜಾನ್ಸೆನ್, ಮತ್ತು ಅರ್ಜುನ್ ತೆಂಡೂಲ್ಕರ್
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ): ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್, ನವದೀಪ್ ಸೈನಿ, ಕೇನ್ ರಿಚರ್ಡ್‌ಸನ್, ಆಡಮ್ ಜಂಪಾ, ಶಹಬಾಜ್ ಅಹ್ಮದ್, ಜೋಶ್ ಫಿಲಿಪ್, ಪವನ್ ದೇಶಪಾಂಡೆ, ಯುಜ್ವೇಂದ್ರ ಚಾಹಲ್, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ದೇವದತ್ ಪಡಿಕಲ್, ಡೇನಿಯಲ್ ಕ್ರಿಶ್ಚಿಯನ್, ಕೈಲ್ ಜಾಮಿಸನ್, ಮೊಹಮ್ಮದ್ ಅಜರುದ್ದೀನ್, ರಜತ್ ಪಾಟಿದಾರ್, ಸಚಿನ್ ಬೇಬಿ, ಗ್ಲೆನ್ ಮ್ಯಾಕ್ಸ್ ವೆಲ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.