ಶ್ರೀಲಂಕಾ ವಿರುದ್ಧ 96ಕ್ಕೆ ಉದುರಿದ ನಮೀಬಿಯಾ
Team Udayavani, Oct 18, 2021, 10:53 PM IST
ಅಬುಧಾಬಿ: ಸೋಮವಾರ ರಾತ್ರಿಯ ಟಿ20 ವಿಶ್ವಕಪ್ ಅರ್ಹತಾ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ತೀವ್ರ ಬ್ಯಾಟಿಂಗ್ ಕುಸಿತ ಅನುಭವಿಸಿದ ನಮೀಬಿಯಾ 19.3 ಓವರ್‌ಗಳಲ್ಲಿ 96 ರನ್ನಿಗೆ ಆಲೌಟ್ ಆಗಿದೆ.
ಸ್ಪಿನ್ನರ್‌ಗಳಾದ ಮಹೇಶ್ ತೀಕ್ಷಣ 25ಕ್ಕೆ 3 ವಿಕೆಟ್ ಮತ್ತು ವನಿಂದು ಹಸರಂಗ 24ಕ್ಕೆ 2 ವಿಕೆಟ್ ಕಿತ್ತು ನಮೀಬಿಯಾವನ್ನು ಕಾಡಿದರು. ಕೇವಲ ಮೂವರಿಂದಷ್ಟೇ ಎರಡಂಕೆಯ ಗಳಿಕೆ ಸಾಧ್ಯವಾಯಿತು.
ಕ್ರೆಗ್ ವಿಲಿಯಮ್ಸ್ (29) ಮತ್ತು ನಾಯಕ ಗೆರಾರ್ಡ್ ಎರಾಸ್ಮಸ್ (20) 3ನೇ ವಿಕೆಟಿಗೆ 39 ರನ್ ಒಟ್ಟುಗೂಡಿಸಿದ್ದೇ ತಂಡದ ದೊಡ್ಡ ಜತೆಯಾಟವೆನಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.