Nandini; ಐಎಸ್‌ಎಲ್‌ ಪ್ರಾಯೋಜಕತ್ವಕ್ಕೆ ಮುಂದಾದ ರಾಜ್ಯದ “ನಂದಿನಿ’


Team Udayavani, Sep 4, 2024, 6:05 AM IST

Nandini is planning to sponsor the Indian Super League

ಬೆಂಗಳೂರು; ಕರ್ನಾಟಕದ ನಂದಿನಿ ಡೈರಿ, ಇಂಡಿಯನ್‌ ಸೂಪರ್‌ ಲೀಗ್‌ (ಐಎಸ್‌ಎಲ್‌) ಫ‌ುಟ್‌ಬಾಲ್‌ ಪ್ರಾಯೋಜಕತ್ವ ವಹಿಸಲು ಮುಂದಾಗಿದೆ.

ಈ ಬಗ್ಗೆ ಮಾತನಾಡಿದ ಕರ್ನಾಟಕ ಹಾಲು ಒಕ್ಕೂಟದ ನಿರ್ದೇಶಕ ಎಂ.ಕೆ. ಜಗದೀಶ್‌, ಮುಂಬರಲಿರುವ ಐಎಸ್‌ಎಲ್‌ ಫ‌ುಟ್‌ಬಾಲ್‌ ಟೂರ್ನಿ ಮುಖ್ಯ ಪ್ರಾಯೋಜಕತ್ವ ವಹಿಸಲು ನಾವು ಯೋಚಿಸುತ್ತಿದ್ದೇವೆ ಎಂದಿದ್ದಾರೆ.

ಮೂಲಗಳ ಪ್ರಕಾರ, ಟೂರ್ನಿಯ ವೇಳೆ ಎಲ್‌ಇಡಿ ಬೋರ್ಡ್‌ಗಳು, ಡಗೌಟ್‌ ಪ್ರದೇಶಗಳು ಮತ್ತು 300 ಸೆಕೆಂಡ್‌ಗಳಷ್ಟು ಟಿವಿ ಮತ್ತು ಒಟಿಟಿ ವೇದಿಕೆಗಳಲ್ಲಿ ನಂದಿನಿ ಉತ್ಪನ್ನಗಳಿಗೆ ಸಂಬಂಧಿಸಿ ಜಾಹೀರಾತು ಪ್ರಕಟಿಸುವ ವಿಚಾರಗಳನ್ನು ಒಪ್ಪಂದವು ಒಳಗೊಂಡಿದೆ.

ಟಾಪ್ ನ್ಯೂಸ್

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

Mulki-kambala

Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ

IND-W vs WI: ವನಿತೆಯರ ಏಕದಿನ ಮುಖಾಮುಖಿ

IND-W vs WI: ವನಿತೆಯರ ಏಕದಿನ ಮುಖಾಮುಖಿ

GST

Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ

fadnavis

Maharashtra; ಫ‌ಡ್ನವೀಸ್‌ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IND-W vs WI: ವನಿತೆಯರ ಏಕದಿನ ಮುಖಾಮುಖಿ

IND-W vs WI: ವನಿತೆಯರ ಏಕದಿನ ಮುಖಾಮುಖಿ

Ahmed Shehzad: ಭಾರತ-ಪಾಕ್‌ ಗಡಿಯಲ್ಲಿ ಕ್ರಿಕೆಟ್‌ ಸ್ಟೇಡಿಯಂಗೆ ಸಲಹೆ!

Ahmed Shehzad: ಭಾರತ-ಪಾಕ್‌ ಗಡಿಯಲ್ಲಿ ಕ್ರಿಕೆಟ್‌ ಸ್ಟೇಡಿಯಂಗೆ ಸಲಹೆ!

19

Team India: ಎಂಸಿಜಿಯಲ್ಲಿ ಟೀಮ್‌ ಇಂಡಿಯಾ ಅಭ್ಯಾಸ

1-ausi

Australia; ‘ವನ್‌ ಡೇ ಕಪ್‌’ಗೆ ಡೀನ್‌ ಜೋನ್ಸ್‌  ಹೆಸರು

Pro Kabaddi: ಪಾಟ್ನಾ-ಗುಜರಾತ್‌ ಟೈ

Pro Kabaddi: ಪಾಟ್ನಾ-ಗುಜರಾತ್‌ ಟೈ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

2

Kasaragod: ಮರಳಿ ಬಂದ ಯುವಕ – ಯುವತಿ ಮತ್ತೆ ನಾಪತ್ತೆ

Mulki-kambala

Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.