ಕರ್ನಾಟಕಕ್ಕೆ ಎರಡು ಬೆಳ್ಳಿ, ಮೂರು ಕಂಚು

Team Udayavani, Feb 12, 2019, 1:15 AM IST

d.jpg

ಬೆಂಗಳೂರು: ನಾಗ್ಪುರದಲ್ಲಿ ನಡೆದ ಏರೋಬಿಕ್‌ ಜಿಮ್ನಾಸ್ಟಿಕ್‌ ರಾಷ್ಟ್ರೀಯ ಚಾಂಪಿಯನ್‌ಶಿಪ್‌ನಲ್ಲಿ  ಕರ್ನಾಟಕ ತಂಡದ ಸ್ಪರ್ಧಿಗಳು ಮಿಂಚಿನ ಪ್ರದರ್ಶನ ನೀಡಿದ್ದಾರೆ. ಒಟ್ಟಾರೆ 2 ಬೆಳ್ಳಿ ಹಾಗೂ 3 ಕಂಚಿನ ಪದಕವನ್ನು ಗೆದ್ದುಕೊಂಡಿದ್ದಾರೆ.

ಎಜಿ2 17 ವರ್ಷ ವಯೋಮಿತಿಯೊಳಗಿನ ವೈಯಕ್ತಿಕ ಮಹಿಳಾ ವಿಭಾಗದಲ್ಲಿ ಸಹರ್ಷಾ ಬೆಳ್ಳಿ ಪದಕಕ್ಕೆ ಮುತ್ತಿಕ್ಕಿದರು. 17 ವರ್ಷ ವಯೋಮಿತಿಯೊಳಗಿನ ಎಜಿ2 ಟ್ರಿಯೊ ವಿಭಾಗದಲ್ಲಿ ಇಶಾ, ಯೂನಿಕಾ ಮತ್ತು ದಿವ್ಯಶ್ರೀ ಒಳಗೊಂಡ ತಂಡ ಬೆಳ್ಳಿ ಪದಕ ಪಡೆಯಿತು. 11 ವರ್ಷ ವಯೋಮಿತಿಯೊಳಗಿನ ಟ್ರಿಯೊ ನ್ಯಾಷನಲ್‌ ಡೆವಲಪ್‌ಮೆಂಟ್‌ ವಿಭಾಗದಲ್ಲಿ ಸೋನಿಕಾ, ಮಾಹಿ ಮತ್ತು ರಿಷ್ಯಾ ಒಳಗೊಂಡ ತಂಡ ಕಂಚಿನ ಪದಕವನ್ನು ಕೊರಳಿಗೇರಿಸಿಕೊಂಡಿತು. 11 ವರ್ಷ ವಯೋಮಿತಿಯೊಳಗಿನ ಮಿಶ್ರ ತಂಡ ನ್ಯಾಷನಲ್‌ ಡೆವಲಪ್‌ಮೆಂಟ್‌ ವಿಭಾಗದಲ್ಲಿ ಸೋನಿಕಾ, ಶ್ರೇಷ್‌u ಜೋಡಿ ಕೂಡ ಕಂಚಿನ ಪದಕ ತನ್ನದಾಗಿಸಿಕೊಂಡಿತು. ಇನ್ನು ಹಿರಿಯರ ಏರೋಡ್ಯಾನ್ಸ್‌ ವಿಭಾಗದಲ್ಲಿ ಸ್ನೇಹಾ, ವಿಭಾ, ವಿಶಿಷ್ಟ, ಇಶಾ, ಯೂನಿಕಾ, ಖುಷಿ, ದಿವ್ಯ ಶ್ರೀ ಮತ್ತು ಸಹರ್ಷ ಒಳಗೊಂಡ ತಂಡ ಕಂಚಿನ ಪದಕ ಗೆದ್ದಿತು.

ಟಾಪ್ ನ್ಯೂಸ್

ಚಾಹಲ್‌ ಬಳಿಕ ಇದೀಗ ಮನೀಶ್‌ ಪಾಂಡೆ ವಿಚ್ಛೇದನ? ಏನಿದು ವರದಿ

Divorce: ಚಾಹಲ್‌ ಬಳಿಕ ಇದೀಗ ಮನೀಶ್‌ ಪಾಂಡೆ ವಿಚ್ಛೇದನ? ಏನಿದು ವರದಿ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

10-mambadi

Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಾಹಲ್‌ ಬಳಿಕ ಇದೀಗ ಮನೀಶ್‌ ಪಾಂಡೆ ವಿಚ್ಛೇದನ? ಏನಿದು ವರದಿ

Divorce: ಚಾಹಲ್‌ ಬಳಿಕ ಇದೀಗ ಮನೀಶ್‌ ಪಾಂಡೆ ವಿಚ್ಛೇದನ? ಏನಿದು ವರದಿ

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

1-hak

ಕೊಡವ ಕೌಟುಂಬಿಕ ಹಾಕಿಗೆ ಸರಕಾರದಿಂದ 1 ಕೋ. ರೂ.

1-shami

ಇಂಗ್ಲೆಂಡ್‌ ವಿರುದ್ಧದ ಸರಣಿಗೆ ಆಕಾಶ್‌ ಬದಲು ಶಮಿಗೆ ಸ್ಥಾನ?

1-saaai

Malaysia Super 1000; ಸಾತ್ವಿಕ್‌-ಚಿರಾಗ್‌ ಕ್ವಾರ್ಟರ್‌ಫೈನಲಿಗೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

yogaraj bhat song in Manada kadalu movie

Manada Kadalu: ಭಟ್ರು ಬರೆದ ಅನರ್ಥ ಹಾಡು: ಮನದ ಕಡಲಿನಲ್ಲಿ ತುರ್ರಾ…

4(2

Mangaluru: ಕುಡುಪು, ಮಂಗಳಜ್ಯೋತಿ ಬಳಿ ಅಂಡರ್‌ಪಾಸ್‌

ಚಾಹಲ್‌ ಬಳಿಕ ಇದೀಗ ಮನೀಶ್‌ ಪಾಂಡೆ ವಿಚ್ಛೇದನ? ಏನಿದು ವರದಿ

Divorce: ಚಾಹಲ್‌ ಬಳಿಕ ಇದೀಗ ಮನೀಶ್‌ ಪಾಂಡೆ ವಿಚ್ಛೇದನ? ಏನಿದು ವರದಿ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.