ರಾಷ್ಟ್ರೀಯ ನೆಟ್‌ಬಾಲ್: ರಾಜ್ಯ ತಂಡಗಳಿಗೆ ಬೆಳ್ಳಿ
Team Udayavani, Sep 16, 2019, 5:48 AM IST
ಬೆಂಗಳೂರು: ಆಂಧ್ರ ಪ್ರದೇಶದಲ್ಲಿ ನಡೆದ 13ನೇ ದಕ್ಷಿಣ ವಲಯ ರಾಷ್ಟ್ರೀಯ ನೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ಪುರುಷರ ಹಾಗೂ ಮಹಿಳಾ ತಂಡಗಳು ಬೆಳ್ಳಿ ಪದಕ ಜಯಿಸಿವೆ.
ರಾಜ್ಯ ಪುರುಷರ ತಂಡ ಫೈನಲ್‌ನಲ್ಲಿ ಕೇರಳ ತಂಡದ ವಿರುದ್ಧ 21-15 ಅಂಕಗಳ ಅಂತರದಿಂದ ಸೋತು ಚಿನ್ನ ಕಳೆದುಕೊಂಡಿತು. ಸೆಮಿಫೈನಲ್‌ನಲ್ಲಿ 24-18 ಅಂಕಗಳಿಂದ ತೆಲಂಗಾಣ ತಂಡವನ್ನು ಸೋಲಿಸಿ ಫೈನಲ್‌ಗೇರಿತ್ತು.
ಕರ್ನಾಟಕ ಮಹಿಳಾ ತಂಡ 23-19 ಅಂತರದಿಂದ ಕೇರಳ ವಿರುದ್ಧ ಫೈನಲ್‌ನಲ್ಲಿ ಸೋಲನುಭವಿಸಿ ರನ್ನರ್‌ಅಪ್ ಆಯಿತು. ಸೆಮಿಫೈನಲ್‌ನಲ್ಲಿ ರಾಜ್ಯ ತಂಡ 22-17 ಅಂತರದಿಂದ ತೆಲಂಗಾಣವನ್ನು ಸೋಲಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvAUS: ಅಬ್ಬರಿಸಿದ ಬುಮ್ರಾ-ಸಿರಾಜ್: ಕೊನೆಯಲ್ಲಿ ಕಾಡಿದ ಲಿಯಾನ್- ಬೊಲ್ಯಾಂಡ್
INDvAUS; ಇತಿಹಾಸದಲ್ಲೇ ಮೊದಲ ಬಾರಿಗೆ…: 200 ವಿಕೆಟ್ ನೊಂದಿಗೆ ಹೊಸ ದಾಖಲೆ ಬರೆದ ಬುಮ್ರಾ
ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು
World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್.. ಅರ್ಜುನ್ ಜಂಟಿ ಅಗ್ರಸ್ಥಾನ
PKL Season 11: ಇಂದು ಪ್ರೊ ಕಬಡ್ಡಿ ಫೈನಲ್… ಹರಿಯಾಣ – ಪಾಟ್ನಾ ಹಣಾಹಣಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ
Hubli; ಅಯ್ಯಪ್ಪ ಶಿಬಿರ ಅಗ್ನಿ ಆಕಸ್ಮಿಕ ಪ್ರಕರಣ; ಆರಕ್ಕೇರಿದ ಸಾವಿನ ಸಂಖ್ಯೆ
ಗಂಭೀರಕಾಯಿಲೆಗಳಿಂದ ಮಕ್ಕಳಿಗೆ ರಕ್ಷಣೆ-ಬಾಲ್ಯಕಾಲದಲ್ಲಿ ಲಸಿಕೆಹಾಕಿಸಿಕೊಳ್ಳುವುದು ಯಾಕೆಮುಖ್ಯ
INDvAUS: ಅಬ್ಬರಿಸಿದ ಬುಮ್ರಾ-ಸಿರಾಜ್: ಕೊನೆಯಲ್ಲಿ ಕಾಡಿದ ಲಿಯಾನ್- ಬೊಲ್ಯಾಂಡ್
Diabetes ನಿರ್ವಹಣೆ; ನಿಮ್ಮ ಊಟದ ಬಟ್ಟಲು ಸಮತೋಲಿತವಾಗಿರಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.