![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 7, 2022, 10:00 PM IST
ಹೊಸದಿಲ್ಲಿ: ಭಾರತೀಯ ಕ್ರೀಡಾಪಟುಗಳನ್ನು ಉತ್ತೇಜಿಸುವುದರಲ್ಲಿ ಅತೀ ಹೆಚ್ಚು ಆಸಕ್ತಿವಹಿಸಿದ ಮೊದಲ ಪ್ರಧಾನಿ ನರೇಂದ್ರ ಮೋದಿ ಎಂದರೆ ತಪ್ಪಾಗುವುದಿಲ್ಲ. ಸ್ಪರ್ಧಿಗಳು ತರಬೇತಿ ನಡೆಸಲು ಆರ್ಥಿಕ ನೆರವು ನೀಡುವುದು, ಹೊರಡುವ ಮುಂಚೆ ಒಮ್ಮೆ ಎಲ್ಲರೊಂದಿಗೆ ಸಂವಾದ ಮಾಡುವುದು, ಕೂಟ ಮುಗಿದ ಮೇಲೆ ಮತ್ತೂಮ್ಮೆ ಸಂವಾದ ಮಾಡುವುದನ್ನು ಮೋದಿ ಮಾಡುತ್ತಲೇ ಬಂದಿದ್ದಾರೆ. ಈ ಬಾರಿ ಕಾಮನ್‌ವೆಲ್ತ್‌ನಲ್ಲಿ ಅವರು ದುಃಖತಪ್ತ ಸ್ಪರ್ಧಿಗೆ ಸಾಂತ್ವನ ಹೇಳಿಯೂ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಶನಿವಾರ ಪೂಜಾ ಗೆಹ್ಲೋ ಟ್ 50 ಕೆ.ಜಿ. ಕುಸ್ತಿಯಲ್ಲಿ ಕಂಚಿನ ಪದಕ ಗೆದ್ದರು. ಚಿನ್ನ ತಪ್ಪಿಸಿಕೊಂಡ ಬೇಸರದಲ್ಲಿ ಅವರು ಕ್ಷಮೆ ಕೇಳಿದರು.
“ನಾನಿಲ್ಲಿ ರಾಷ್ಟ್ರಗೀತೆ ಕೇಳಿಸಬೇಕೆಂಬ ಆಸೆಯಿಟ್ಟುಕೊಂಡಿದ್ದೆ. ಅದು ಸಾಧ್ಯವಾಗಲಿಲ್ಲ. ನನ್ನ ಸಹ ಆಟಗಾರರಲ್ಲಿ ಕ್ಷಮೆ ಕೇಳುತ್ತೇನೆ. ತಪ್ಪುಗಳಿಂದ ಕಲಿಯುತ್ತೇನೆ’ ಎಂದು ಹೇಳಿದ್ದರು.
ಇದಕ್ಕೆ ಪ್ರತಿಕ್ರಿಯಿಸಿರುವ ಮೋದಿ, ಪೂಜಾ ನಿಮ್ಮ ಪದಕ ಸಂಭ್ರಮಾಚರಣೆಯನ್ನು ಕೇಳುತ್ತಿದೆ, ಕ್ಷಮೆಯನ್ನಲ್ಲ.ನಿಮ್ಮ ಜೀವನ ನಮಗೆ ಸ್ಫೂರ್ತಿ, ನಿಮ್ಮ ಯಶಸ್ಸು ನಮಗೆ ಆನಂದ ನೀಡಿದೆ. ಮಹತ್ತಾದುದನ್ನು ಸಾಧಿಸಲು ನೀವು ಸಜ್ಜಾಗಿದ್ದೀರಿ, ಹೀಗೆಯೇ ಮಿಂಚುತ್ತ ಇರಿ ಎಂದಿದ್ದಾರೆ. ಅವರ ಈ ಸಾಂತ್ವನದ ಟ್ವೀಟ್ ಭಾರತೀಯ ಕ್ರೀಡಾವಲಯದಲ್ಲಿ ಸಂಚಲನ ಉಂಟು ಮಾಡಿದೆ.
Pooja, your medal calls for celebrations, not an apology. Your life journey motivates us, your success gladdens us. You are destined for great things ahead…keep shining! ⭐️ https://t.co/qQ4pldn1Ff
— Narendra Modi (@narendramodi) August 7, 2022
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.