Brand Value; ನೀರಜ್‌ ಚೋಪ್ರಾ, ಮನು ಭಾಕರ್‌ ಜಾಹೀರಾತು ಮೌಲ್ಯ ವಿಪರೀತ ಏರಿಕೆ

Team Udayavani, Aug 17, 2024, 4:16 PM IST

Neeraj Chopra, Manu Bhaker ad value has skyrocketed after Paris Games 2024

ನವದೆಹಲಿ: ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಗೆದ್ದ ಜಾವೆಲಿನ್‌ ಥ್ರೋವರ್‌ ನೀರಜ್‌ ಚೋಪ್ರಾ (Neeraj Chopra) ಮತ್ತು 2 ಕಂಚು ಗೆದ್ದಿರುವ ಶೂಟರ್‌ ಮನು ಭಾಕರ್‌ (Manu Bhaker) ಅವರ ಬ್ರ್ಯಾಂಡ್‌ ಮೌಲ್ಯ ದಿನೇ ದಿನೇ ಹೆಚ್ಚುತ್ತಲೇ ಇವೆ. ಹೀಗಾಗಿ ಇಬ್ಬರೂ ಕೂಡ ಹಲವಾರು ಜಾಹೀರಾತು ಕಂಪನಿಗಳೊಂದಿಗೆ ಒಪ್ಪಂದ ಮಾಡಿ ಕೊಂಡಿರುವುದಾಗಿ ವರದಿ ಹೇಳಿದೆ.

ಈ ಒಲಿಂಪಿಕ್ಸ್‌ ನಲ್ಲಿ ಬೆಳ್ಳಿ ಗೆದ್ದ ಬಳಿಕ ನೀರಜ್‌ ಚೋಪ್ರಾ ಅವರ ಮೌಲ್ಯ ಶೇ. 40-50ರಷ್ಟು ಏರಿಕೆಯಾಗಿದೆ. ನೀರಜ್‌ ಜತೆ 10-15 ಕಂಪನಿಗಳು ಈಗಾಗಲೇ ಮಾತುಕತೆ ನಡೆಸಿವೆ ಎನ್ನಲಾಗಿದೆ.

ಈ ಒಲಿಂಪಿಕ್ಸ್‌ಗೂ ಮುನ್ನ ಪ್ರತೀ ಒಪ್ಪಂದಕ್ಕೆ ಸುಮಾರು 20-25 ಲಕ್ಷ ರೂ.ನಷ್ಟು ಪಡೆಯುತ್ತಿದ್ದ ಮನು ಭಾಕರ್‌, ಈಗ ಅದರ ಆರೇಳು ಪಟ್ಟು ಹೆಚ್ಚಿನ ಮೊತ್ತದ ಒಪ್ಪಂದಕ್ಕೆ ಸಹಿ ಹಾಕುತ್ತಿದ್ದಾರೆ. ಹಾಕಿ ತಂಡದ ಗೋಲ್‌ ಕೀಪರ್‌ ಶ್ರೀಜೇಶ್‌, ಬ್ಯಾಡ್ಮಿಂಟನ್‌ ಆಟಗಾರ ಲಕ್ಷ್ಯ ಸೇನ್‌ ಮತ್ತಿತರರ ಮೌಲ್ಯವೂ ಏರಿಕೆಯಾಗಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

1-a-JG

Eden Gardens; ‘ಬಿ’ ಬ್ಲಾಕ್‌ಗೆ ಜೂಲನ್‌ ಗೋಸ್ವಾಮಿ ಹೆಸರಿಡಲು ನಿರ್ಧಾರ

PCB

PCB; ಚಾಂಪಿಯನ್ಸ್‌ ಟ್ರೋಫಿಗೆ ಅಧಿಕಾರಿಯ ನೇಮಕ

1-sehwag

Cooch Behar Trophy: ಸೆಹವಾಗ್‌ ಪುತ್ರನಿಂದ ದ್ವಿಶತಕ

1-tt

Pro Kabaddi; ವಿಜಯ್‌ ಮಲಿಕ್‌ ಅಮೋಘ ಆಟ: ತೆಲುಗು ಟೈಟಾನ್ಸ್‌ ಗೆ ಗೆಲುವು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.