Lausanne Diamond League : 90 ಮೀಟರ್ ಜಸ್ಟ್ ಮಿಸ್… 2ನೇ ಸ್ಥಾನ ಪಡೆದ ನೀರಜ್ ಚೋಪ್ರಾ

Team Udayavani, Aug 23, 2024, 8:13 AM IST

Lausanne Diamond League : 90 ಮೀಟರ್ ಜಸ್ಟ್ ಮಿಸ್…  2ನೇ ಸ್ಥಾನ ಪಡೆದ ನೀರಜ್ ಚೋಪ್ರಾ

ಲೌಸನ್ನೆ: ಪ್ಯಾರಿಸ್ ಒಲಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದು ಸಾಧನೆ ಮಾಡಿದ ಭಾರತದ ಸ್ಟಾರ್‌ ಜಾವೆಲಿನ್‌ ಎಸೆತಗಾರ ನೀರಜ್ ಚೋಪ್ರಾ ಅವರು ಲಾಸೆನ್‌ ಡೈಮಂಡ್ ಲೀಗ್ನಲ್ಲಿ ಗುರುವಾರ ನಡೆದ ಪಂದ್ಯದಲ್ಲಿ 89.49 ಮೀಟರ್ ಎಸೆಯುವ ಮೂಲಕ ಋತುವಿನ ಅತ್ಯುತ್ತಮ ಎಸೆತದೊಂದಿಗೆ 2 ನೇ ಸ್ಥಾನ ಪಡೆದರು.

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದ ಗ್ರೆನಡಾದ ಆಂಡರ್ಸನ್ ಪೀಟರ್ಸ್ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. ಸ್ಪರ್ಧೆ ಗುರುವಾರ ರಾತ್ರಿ 12.22 ಕ್ಕೆ ಆರಂಭವಾಗಿದ್ದು ನೀರಜ್ ಕೊನೆಯ ಪ್ರಯತ್ನದಲ್ಲಿ 89.49 ಮೀಟರ್‌ ದೂರವನ್ನು ಎಸೆಯುವ ಮೂಲಕ ಎರಡನೇ ಸ್ಥಾನ ಪಡೆದರು. ಡೈಮಂಡ್ ಲೀಗ್ ಸ್ಪರ್ಧೆಯಲ್ಲಿ ಆ್ಯಂಡರ್ಸನ್ ಪೀಟರ್ಸ್ 90.61 ಮೀಟರ್ ದೂರ ಎಸೆದು ಪ್ರಥಮ ಸ್ಥಾನ ಪಡೆದರು.

ಲಾಸೆನ್‌ ಡೈಮಂಡ್ ಲೀಗ್‌ನಲ್ಲಿ ನೀರಜ್ ಚಾಂಪಿಯನ್ ಆಗುತ್ತಾರೆ ಎಂದು ದೇಶ ನಿರೀಕ್ಷಿಸಿತ್ತು. ಎರಡನೇ ಸ್ಥಾನದಲ್ಲಿದ್ದರೂ, ನೀರಜ್ ಅವರ ಈ ಋತುವಿನ ಅತ್ಯುತ್ತಮ ಪ್ರದರ್ಶನವು ಲಾಸೆನ್‌ ನಲ್ಲಿ ಕಂಡುಬಂದಿದೆ. ನೀರಜ್ ಆರಂಭದಲ್ಲಿ ನೀರಸ ಪ್ರದರ್ಶನ ನೀಡಿದ್ದರು. ಅಂದರೆ ಮೊದಲ ಐದು ಪ್ರಯತ್ನಗಳಲ್ಲಿ ನೀರಜ್ ಅವರು 82.10, 83.21, 83.13, 82.34 ಮತ್ತು 85.58 ಆಗಿತ್ತು. ಆದರೆ ಆರನೇ ಪ್ರಯತ್ನದಲ್ಲಿ 89.49 ಮೀಟರ್‌ ದೂರ ಕ್ರಮಿಸಿ ಎರಡನೇ ಸ್ಥಾನಕ್ಕೆ ಏರಿದರು.

ನೀರಜ್‌ ಚೋಪ್ರಾ 2022ರ ಡೈಮಂಡ್‌ ಲೀಗ್‌ನಲ್ಲಿ ಚಾಂಪಿಯನ್‌ ಆಗಿದ್ದರು. ಆದರೆ ಕಳೆದ ವರ್ಷ ಯೂಜಿನ್‌ ಡೈಮಂಡ್‌ ಲೀಗ್‌ ಫೈನಲ್‌ನಲ್ಲಿ ದ್ವಿತೀಯ ಸ್ಥಾನಿಯಾದರು.

ಇದನ್ನೂ ಓದಿ: Chandrayaan 3 Succes: ಇಂದು ರಾಷ್ಟ್ರೀಯ ಬಾಹ್ಯಾಕಾಶ ದಿನ; ಅಂತರಿಕ್ಷದಲ್ಲಿ ಭಾರತ ವಿಕ್ರಮ!

ಟಾಪ್ ನ್ಯೂಸ್

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

Ranji Trophy: Samit Dravid in possible squad

Ranji Trophy: ಸಂಭಾವ್ಯ ತಂಡದಲ್ಲಿ ಸಮಿತ್‌ ದ್ರಾವಿಡ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.