ನೀರಜ್ ಚೋಪ್ರಾ ಧ್ವಜಧಾರಿ
Team Udayavani, Aug 11, 2018, 9:13 AM IST
ಹೊಸದಿಲ್ಲಿ: ಸ್ಟಾರ್ ಜಾವೆಲಿನ್ ತ್ರೋವರ್ ನೀರಜ್ ಚೋಪ್ರಾ ಏಶ್ಯನ್ ಗೇಮ್ಸ್ ಉದ್ಘಾಟನಾ ಸಮಾರಂಭದ ಪಥಸಂಚಲನದಲ್ಲಿ ಭಾರತದ ಧ್ವಜಧಾರಿಯ ಗೌರವ ಸಂಪಾದಿಸಲಿದ್ದಾರೆ. ಜಕಾರ್ತಾಕ್ಕೆ ತೆರಳ ಲಿರುವ ಭಾರತದ ಕ್ರೀಡಾಪಟುಗಳಿಗೆ ಏರ್ಪಡಿಸಲಾದ ಬೀಳ್ಕೊ ಡುಗೆ ಸಮಾರಂಭದಲ್ಲಿ ಇಂಡಿಯನ್ ಒಲಿಂಪಿಕ್ ಅಸೋಸಿಯೇಶನ್ (ಐಒಎ) ಅಧ್ಯಕ್ಷ ನರೀಂದರ್ ಬಾತ್ರಾ ಈ ವಿಷಯವನ್ನು ಪ್ರಕಟಿಸಿದರು. ಆ. 18ರಿಂದ ಎ. 2ರ ತನಕ ಕ್ರೀಡಾಕೂಟ ನಡೆಯಲಿದೆ.
20ರ ಹರೆಯದ ನೀರಜ್ ಚೋಪ್ರಾ ಕಳೆದ ಗೋಲ್ಡ್ ಕೋಸ್ಟ್ ಕಾಮನ್ವೆಲ್ತ್ ಗೇಮ್ಸ್‌ನಲ್ಲಿ ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದರು. ಕಳೆದ ತಿಂಗಳು ಫಿನ್‌ಲ್ಯಾಂಡಿನಲ್ಲಿ ನಡೆದ ಸಾವೋ ಗೇಮ್ಸ್‌ನಲ್ಲೂ ಸ್ವರ್ಣ ಸಾಧನೆಯನ್ನು ಪುನರಾವರ್ತಿಸಿದ್ದರು.
2017ರ ಏಶ್ಯನ್ ಆ್ಯತ್ಲೆಟಿಕ್ ಚಾಂಪಿಯನ್‌ಶಿಪ್‌ನಲ್ಲಿ 85.23 ದೂರದ ಸಾಧನೆಯೊಂದಿಗೆ ಚಿನ್ನದ ಪದಕ ಗೆದ್ದ ಹೆಗ್ಗಳಿಕೆ ಕೂಡ ನೀರಜ್ ಚೋಪ್ರಾ ಪಾಲಿಗಿದೆ. ಪೋಲೆಂಡ್‌ನಲ್ಲಿ ನಡೆದ 2016ರ ಐಎಎಫ್ ವಿಶ್ವ ಅಂಡರ್-20 ಚಾಂಪಿಯನ್‌ಶಿಪ್‌ನಲ್ಲೂ ಬಂಗಾರದಿಂದ ಸಿಂಗಾರಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್ಸಿ ಸೇರಿ 2 ಅಧ್ಯಯನ ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.