![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, May 23, 2024, 9:53 PM IST
ನವದೆಹಲಿ: ನೇಪಾಳದ ಖ್ಯಾತ ಲೆಗ್‌ಸ್ಪಿನ್ನರ್ ಸಂದೀಪ್ ಲಮಿಚ್ಚಾನೆಗೆ ಈ ಬಾರಿ ಟಿ20 ವಿಶ್ವಕಪ್‌ಗೆ ತೆರಳಲು ಅಮೆರಿಕದ ವೀಸಾ ಸಿಕ್ಕಿಲ್ಲ.
ಅತ್ಯಾಚಾರ ಪ್ರಕರಣದಲ್ಲಿ ತಾನು ಖುಲಾಸೆಗೊಂಡಿದ್ದರೂ, ವೀಸಾ ಸಿಕ್ಕಿಲ್ಲ ಎಂದು ಲಮಿಚ್ಚಾನೆ ಬೇಸರ ವ್ಯಕ್ತಪಡಿಸಿದ್ದಾರೆ.
ಈ ಬಾರಿ ಟಿ20 ವಿಶ್ವಕಪ್ ಬಹುತೇಕ ವೆಸ್ಟ್ ಇಂಡೀಸ್‌ನಲ್ಲಿ ನಡೆಯುತ್ತಿದೆ. ಅಮೆರಿಕದಲ್ಲಿ ಕೆಲವೇ ಪಂದ್ಯಗಳು ಮಾತ್ರ ನಡೆಯುತ್ತವೆ. ಹೀಗಾಗಿ ಲಮಿಚ್ಚಾನೆ ವಿಂಡೀಸ್‌ನಲ್ಲಿ ಆಡುವ ಸಾಧ್ಯತೆಯಿದೆ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.