![naki](https://www.udayavani.com/wp-content/uploads/2025/02/naki-415x221.png)
![naki](https://www.udayavani.com/wp-content/uploads/2025/02/naki-415x221.png)
Team Udayavani, Jul 29, 2022, 6:34 AM IST
ಕೊಲಂಬೊ: ಶ್ರೀಲಂಕಾದಲ್ಲಿ ನಡೆಯಬೇಕಿದ್ದ ಏಷ್ಯಾ ಕಪ್ ಕ್ರಿಕೆಟ್ ಪಂದ್ಯಾವಳಿ ಅಧಿಕೃತವಾಗಿ ಯುಎಇಗೆ ಸ್ಥಳಾಂತರಗೊಂಡಿತು. ಆ. 27ರಿಂದ ಸೆ. 11ರ ತನಕ ಈ ಟೂರ್ನಿ ನಡೆಯಲಿದೆ.
ದ್ವೀಪರಾಷ್ಟ್ರದಲ್ಲಿ ಹದಗೆಟ್ಟಿರುವ ಅರ್ಥಿಕ ಸ್ಥಿತಿ ಹಾಗೂ ಇತ್ತೀಚಿನ ಸಾರ್ವಜನಿಕ ಪ್ರತಿಭಟನೆಯನ್ನು ಪರಿಗಣಿಸಿ ಎಸಿಸಿ ಈ ನಿರ್ಧಾರಕ್ಕೆ ಬಂತು. ಇತ್ತೀಚೆಗೆ ಆಸ್ಟ್ರೇಲಿಯ ವಿರುದ್ಧ ಹಾಗೂ ಇದೀಗ ಪಾಕಿಸ್ಥಾನದ ವಿರುದ್ಧದ ಸರಣಿಯನ್ನು ಯಶಸ್ವಿಯಾಗಿ ನಡೆಸಿ ಕೊಟ್ಟರೂ ಶ್ರೀಲಂಕಾದ ಏಷ್ಯಾ ಕಪ್ ಆತಿಥ್ಯ ಕೈತಪ್ಪಿದ್ದು ವಿಪರ್ಯಾಸ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
You seem to have an Ad Blocker on.
To continue reading, please turn it off or whitelist Udayavani.