ನ್ಯೂಯಾರ್ಕ್ ಓಪನ್: ಒಪೆಲ್ಕ ಫೈನಲ್ ಪ್ರವೇಶ
Team Udayavani, Feb 18, 2019, 12:30 AM IST
ನ್ಯೂಯಾರ್ಕ್: ಅಮೆರಿಕದ ರಿಲೀ ಒಪೆಲ್ಕ ತನ್ನದೇ ದೇಶದ ಅಗ್ರ ಶ್ರೇಯಾಂಕಿತ ಆಟಗಾರ ಜಾನ್ ಇಸ್ನರ್ ವಿರುದ್ಧ ರೋಚಕ ಗೆಲುವು ದಾಖಲಿಸಿ “ನ್ಯೂಯಾರ್ಕ್ ಓಪನ್’ ಟೆನಿಸ್ ಟೂರ್ನಿಯ ಫೈನಲ್ ಪ್ರವೇಶಿಸಿದ್ದಾರೆ.
ತೀವ್ರ ಹೋರಾಟದಿಂದ ಕೂಡಿದ ಈ “ಲಂಬೂ’ ಟೆನಿಸಿಗರ ನಡುವಿನ ಪಂದ್ಯದ ಮೂರೂ ಸೆಟ್‌ಗಳು ಟೈ-ಬ್ರೇಕರ್‌ನಲ್ಲಿ ಇತ್ಯರ್ಥ ಕಂಡವು. ಮೊದಲ ಸೆಟ್ ಇಸ್ನರ್ ಪಾಲಾಗಿತ್ತು. ಒಪೆಲ್ಕ ಗೆಲುವಿನ ಅಂತರ 6 -7 (8-10), 7-6 (16-14), 7-6 (7-4). ಈ ಜಯದೊಂದಿಗೆ ಒಪೆಲ್ಕ ಮೊದಲ ಎಟಿಪಿ ಪ್ರಶಸ್ತಿಗೆ ಹತ್ತಿರವಾಗಿದ್ದಾರೆ.
ಫೈನಲ್‌ನಲ್ಲಿ ಒಪೆಲ್ಕ ಕೆನಡಾದ ಬ್ರೇಡನ್ ಶು°ರ್ ಅವರನ್ನು ಎದುರಿಸಲಿದ್ದಾರೆ. ಇನ್ನೊಂದು ಪಂದ್ಯದಲ್ಲಿ ಶು°ರ್ ಅಮೆರಿಕದ ಸ್ಯಾಮ್ ಕ್ವೆರ್ರಿ ವಿರುದ್ಧ 7-6 (9-7), 4-6, 6-3 ಅಂತರದ ಗೆಲುವು ದಾಖಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.