ನಿವೃತ್ತಿ ಘೋಷಿಸಿದ ನ್ಯೂಜಿಲ್ಯಾಂಡ್‌ ನ ಖ್ಯಾತ ಆಲ್‌ ರೌಂಡರ್‌ ಕಾಲಿನ್ ಡಿ ಗ್ರ್ಯಾಂಡ್‌ಹೋಮ್

Team Udayavani, Aug 31, 2022, 12:45 PM IST

TDY-4

ನವದೆಹಲಿ: ನ್ಯೂಜಿಲ್ಯಾಂಡ್‌ ತಂಡದ ಖ್ಯಾತ ಆಲ್‌ ರೌಂಡರ್‌ ಆಟಗಾರ ಕಾಲಿನ್ ಡಿ ಗ್ರ್ಯಾಂಡ್‌ಹೋಮ್ ಬುಧವಾರ (ಆ.31 ರಂದು) ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ನಿವೃತ್ತಿ ಘೋಷಿಸಿದ್ದಾರೆ.

ನಿವೃತ್ತಿ ವಿಷಯವನ್ನು ನ್ಯೂಜಿಲ್ಯಾಂಡ್‌ ನ ಆಪೆಕ್ಸ್‌ ಕ್ರಿಕೆಟ್‌ ಬೋರ್ಡ್‌ ತನ್ನ ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದೆ.

2012 ರಲ್ಲಿ ನ್ಯೂಜಿಲ್ಯಾಂಡ್‌ ಕ್ರಿಕೆಟ್‌ ತಂಡಕ್ಕೆ ಪಾದರ್ಪಣೆ ಮಾಡಿದ ಕಾಲಿನ್ ಡಿ ಗ್ರ್ಯಾಂಡ್‌ಹೋಮ್ ,ಒಟ್ಟು 29 ಟೆಸ್ಟ್‌ ಮ್ಯಾಚ್‌ ಗಳಲ್ಲಿ ಸರಾಸರಿ 38.70 ರಂತೆ 1432 ರನ್‌ ಗಳನ್ನು ಗಳಿಸಿದ್ದಾರೆ. ಇದರಲ್ಲಿ ವೆಸ್ಟ್‌ ಇಂಡೀಸ್‌ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧ ಸಿಡಿಸಿದ ಎರಡು ಶತಕಗಳು ಸೇರಿವೆ.  ಇದಲ್ಲದೆ 45 ಏಕದಿನ ಹಾಗೂ 41 ಟಿ-20 ಪಂದ್ಯವನ್ನು ಅವರು ಆಡಿದ್ದಾರೆ. ಐಪಿಎಲ್‌ ನಲ್ಲಿ  25 ಪಂದ್ಯಗಳನ್ನು ಆಡಿದ್ದಾರೆ.

ಆಲ್‌ ರೌಂಡರ್‌ ಆಗಿರುವ ಕಾಲಿನ್ ಡಿ ಗ್ರ್ಯಾಂಡ್‌ಹೋಮ್ ಟೆಸ್ಟ್‌ ನಲ್ಲಿ 49 ವಿಕೆಟ್‌, ಏಕದಿನದಲ್ಲಿ 30 ವಿಕೆಟ್ ಹಾಗೂ ಟಿ-20 ಯಲ್ಲಿ 12 ವಿಕೆಟ್‌ ಗಳನ್ನು ಪಡೆದಿದ್ದಾರೆ.

36 ವರ್ಷದ ಕಾಲಿನ್ ಡಿ ಗ್ರ್ಯಾಂಡ್‌ಹೋಮ್ ತನ್ನ ನಿವೃತ್ತಿಯ ಪತ್ರದಲ್ಲಿ ನಾನು ದಿನ ಹೋಗುವಂತೆ ಚಿಕ್ಕವನಾಗುತ್ತಿಲ್ಲ ಎನ್ನುವುದನ್ನು ಒಪ್ಪುತ್ತೇನೆ. ಗಾಯಗಳೊಂದಿಗೆ ತರಬೇತಿ ಕಠಿಣವಾಗುತ್ತಿದೆ. ನನಗೆ ಬೆಳೆಯುತ್ತಿರುವ ಕುಟುಂಬವಿದೆ. ಕ್ರಿಕೆಟ್‌ ನಂತರ ನನ್ನ ಮುಂದಿನ ದಿನಗಳು ಹೇಗಿರುತ್ತದೆ ಎನ್ನುವುದನ್ನು ಅರ್ಥೈಸಿಕೊಳ್ಳಲು ಪ್ರಯತ್ನಿಸುತ್ತಿದ್ದೇನೆ. ಇದೆಲ್ಲವೂ ನನ್ನ ಮನದಲ್ಲಿ ಕೆಲ ದಿನಗಳಿಂದ ಕಾಡುತ್ತಿದೆ ಎಂದಿದ್ದಾರೆ.

2012 ರಲ್ಲಿ ಆರಂಭವಾದ ನನ್ನ ಕ್ರಿಕೆಟ್‌ ವೃತ್ತಿಯಲ್ಲಿ ನ್ಯೂಜಿಲ್ಯಾಂಡ್‌ ಪರ ಆಡಲು ಸಾಕಷ್ಟು ಅವಕಾಶ ಸಿಕ್ಕಿದೆ. ನನ್ನ ಅಂತಾರಾಷ್ಟ್ರೀಯ ಕ್ರಿಕೆಟ್‌ ವೃತ್ತಿ ಬಗ್ಗೆ ನನಗೆ ಹೆಮ್ಮೆಯಿದೆ. ಆದರೆ ಇದನ್ನು ಕೊನೆಗೊಳಿಸಲು ಇದು ಸೂಕ್ತ ಸಮಯವೆನ್ನಿಸುತ್ತದೆ ಎಂದಿದ್ದಾರೆ.

ಟಾಪ್ ನ್ಯೂಸ್

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

2-bus

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1

horoscope-new-3

Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ

virat-sachin-Dhoni

Brand Value: ಬಾಲಿವುಡ್‌ ತಾರೆಯರನ್ನು ಮೀರಿಸಿದ ಕ್ರಿಕೆಟಿಗರ ಬ್ರ್ಯಾಂಡ್‌ ಮೌಲ್ಯ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1

virat-sachin-Dhoni

Brand Value: ಬಾಲಿವುಡ್‌ ತಾರೆಯರನ್ನು ಮೀರಿಸಿದ ಕ್ರಿಕೆಟಿಗರ ಬ್ರ್ಯಾಂಡ್‌ ಮೌಲ್ಯ!

Panth–Iyer

IPL Auction: 27 ಕೋ. ರೂ. ಒಡೆಯ ರಿಷಭ್‌ ಪಂತ್‌ಗೆ ಸಿಗುವುದು 18.90 ಕೋಟಿ ಮಾತ್ರ!

Bowler-Siraj

IPL Auction: ಗುಜರಾತ್‌ ಟೈಟಾನ್ಸ್‌ ಪಾಲಾದ ಸಿರಾಜ್‌; ಆರ್‌ಸಿಬಿಗೆ ಹೃದಯಸ್ಪರ್ಶಿ ಸಂದೇಶ

Pro-kka

Pro Kabbaddi: ಅಗ್ರಸ್ಥಾನಿ ಹರಿಯಾಣ 11ನೇ ವಿಕ್ರಮ; ಪುಣೇರಿ ಪಲ್ಟಾನ್‌ಗೆ ಸೋಲು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

2-bus

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.