ಆತಿಥೇಯ ಐರ್ಲೆಂಡ್ ವಿರುದ್ಧ ನ್ಯೂಜಿಲ್ಯಾಂಡ್ 3-0 ಕ್ಲೀನ್ ಸ್ವೀಪ್ ಸಾಧನೆ
Team Udayavani, Jul 23, 2022, 10:50 PM IST
ಬೆಲ್ಫಾಸ್ಟ್: ಆತಿಥೇಯ ಐರ್ಲೆಂಡ್ ಎದುರಿನ 3ನೇ ಟಿ20 ಪಂದ್ಯವನ್ನು 6 ವಿಕೆಟ್ಗಳಿಂದ ಗೆದ್ದ ನ್ಯೂಜಿಲ್ಯಾಂಡ್ ಸರಣಿಯನ್ನು ಕ್ಲೀನ್ ಸ್ವೀಪ್ ಆಗಿ ವಶಪಡಿಸಿಕೊಂಡಿದೆ.
ಮೊದಲು ಬ್ಯಾಟಿಂಗ್ ನಡೆಸಿದ ಐರ್ಲೆಂಡ್ 6 ವಿಕೆಟಿಗೆ 174 ರನ್ನುಗಳ ಬೃಹತ್ ಮೊತ್ತ ದಾಖಲಿಸಿತು. ಆದರೆ ನ್ಯೂಜಿಲ್ಯಾಂಡ್ 19 ಓವರ್ಗಳಲ್ಲಿ ನಾಲ್ಕೇ ವಿಕೆಟಿಗೆ 180 ರನ್ ಬಾರಿಸಿ ಗೆದ್ದು ಬಂದಿತು. ಮೊದಲೆರಡು ಪಂದ್ಯಗಳಲ್ಲಿ ಕಿವೀಸ್ ಪಡೆ 31 ರನ್ ಹಾಗೂ 88 ರನ್ನುಗಳಿಂದ ಜಯಿಸಿತ್ತು.
ಚೇಸಿಂಗ್ ವೇಳೆ ಗ್ಲೆನ್ ಫಿಲಿಪ್ಸ್ ಅಜೇಯ 56 ರನ್ ಮಾಡಿ ಪಂದ್ಯಶ್ರೇಷ್ಠ ಹಾಗೂ ಸರಣಿಶ್ರೇಷ್ಠ ಪ್ರಶಸ್ತಿಗಳೆರಡನ್ನೂ ತಮ್ಮದಾಗಿಸಿಕೊಂಡರು.
ಇದಕ್ಕೂ ಮೊದಲು ನ್ಯೂಜಿಲ್ಯಾಂಡ್ 3 ಪಂದ್ಯ ಗಳ ಏಕದಿನ ಸರಣಿಯಲ್ಲೂ ಐರ್ಲೆಂಡ್ಗೆ
ವೈಟ್ವಾಶ್ ಮಾಡಿತ್ತು. ಅಜೇಯವಾಗಿ ತನ್ನ ಪ್ರವಾಸವನ್ನು ಕೊನೆಗೊಳಿಸಿತು.
ಸಂಕ್ಷಿಪ್ತ ಸ್ಕೋರ್: ಐರ್ಲೆಂಡ್-6 ವಿಕೆಟಿಗೆ 174 (ಸ್ಟರ್ಲಿಂಗ್ 40, ಅಡೈರ್ ಔಟಾಗದೆ 37, ಟ್ಯುಕರ್ 28, ಸೋಧಿ 27ಕ್ಕೆ 2, ಟಿಕ್ನರ್ 35ಕ್ಕೆ 2).
ನ್ಯೂಜಿಲ್ಯಾಂಡ್-19 ಓವರ್ಗಳಲ್ಲಿ 4 ವಿಕೆಟಿಗೆ 180 (ಫಿಲಿಪ್ಸ್ ಔಟಾಗದೆ 56, ಮಿಚೆಲ್ 48, ಗಪ್ಟಿಲ್ 25, ಲಿಟ್ಲ 33ಕ್ಕೆ 2). ಪಂದ್ಯಶ್ರೇಷ್ಠ, ಸರಣಿಶ್ರೇಷ್ಠ: ಗ್ಲೆನ್ ಫಿಲಿಪ್ಸ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chess player; ಕುಟುಂಬ ಸಮೇತ ಮೋದಿ ಭೇಟಿಯಾದ ಕೊನೆರು ಹಂಪಿ
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್ ಪರದಾಟ
Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್-ಗಂಭೀರ್ ಮನಸ್ತಾಪ ತೀವ್ರ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು
Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ
Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ
Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ
US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್ನಿಂದ ಲಾಂಚ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.