ವನಿತಾ ವಿಶ್ವಕಪ್‌: ವಿಂಡೀಸಿಗೆ ಕಿವೀಸ್‌ ಏಟು


Team Udayavani, Jul 7, 2017, 3:45 AM IST

West-v-New–Womens-World-C.jpg

ಟಾಂಟನ್‌: ವನಿತಾ ವಿಶ್ವಕಪ್‌ ಪಂದ್ಯಾವಳಿಯ ಗುರುವಾರದ ಸ್ಪರ್ಧೆಯಲ್ಲಿ ನ್ಯೂಜಿಲ್ಯಾಂಡ್‌ 8 ವಿಕೆಟ್‌ಗಳ ಅಂತರದಿಂದ ವೆಸ್ಟ್‌ ಇಂಡೀಸನ್ನು ಕೆಡವಿದೆ. ಇದು ಕೆರಿಬಿಯನ್‌ ವನಿತೆಯರಿಗೆ ಎದುರಾದ ಸತತ 4ನೇ ಸೋಲು.

ಟಾಂಟನ್‌ ಅಂಗಳದಲ್ಲಿ ಬ್ಯಾಟಿಂಗಿಗೆ ಇಳಿಸಲ್ಪಟ್ಟ ವೆಸ್ಟ್‌ ಇಂಡೀಸ್‌ 43 ಓವರ್‌ಗಳಲ್ಲಿ 150 ರನ್ನಿಗೆ ಕುಸಿದರೆ, ನ್ಯೂಜಿಲ್ಯಾಂಡ್‌ ಟಿ-20 ಶೈಲಿಯಲ್ಲಿ ಬ್ಯಾಟ್‌ ಬೀಸಿ ಕೇವಲ 18.2 ಓವರ್‌ಗಳಲ್ಲಿ 2 ವಿಕೆಟಿಗೆ 151 ರನ್‌ ಬಾರಿಸಿತು. ಇದು 4 ಪಂದ್ಯಗಳಲ್ಲಿ ನ್ಯೂಜಿಲ್ಯಾಂಡ್‌ ಆಚರಿಸಿದ 2ನೇ ವಿಜಯೋತ್ಸವ. ಒಂದು ಪಂದ್ಯ ರದ್ದಾಗಿದ್ದು, ಇನ್ನೊಂದರಲ್ಲಿ ಸೋತಿದೆ. ಅಂಕಪಟ್ಟಿಯಲ್ಲಿ ದಕ್ಷಿಣ ಆಫ್ರಿಕಾವನ್ನು ಕೆಳಕ್ಕೆ ತಳ್ಳಿ 4ನೇ ಸ್ಥಾನಕ್ಕೇರಿದೆ.

ಕಿವೀಸ್‌ ಆರಂಭಿಕರಾದ ರಶೆಲ್‌ ಪ್ರೀಸ್ಟ್‌ (90) ಹಾಗೂ ಸುಝೀ ಬೇಟ್ಸ್‌ (ಔಟಾಗದೆ 40) ಮೊದಲ ವಿಕೆಟಿಗೆ 120 ರನ್‌ ಪೇರಿಸಿ ತಂಡದ ಗೆಲುವನ್ನು ಸುಲಭಗೊಳಿಸಿದರು. ವೆಸ್ಟ್‌ ಇಂಡೀಸ್‌ ಸರದಿಯಲ್ಲಿ ಸಣ್ಣ ಮಟ್ಟದ ಹೋರಾಟ ಪ್ರದರ್ಶಿಸಿದವರೆಂದರೆ 41 ರನ್‌ ಮಾಡಿದ ಕೈಶೋನಾ ನೈಟ್‌ ಮಾತ್ರ. ನ್ಯೂಜಿಲ್ಯಾಂಡಿನ ಲೀ ಟುಹು ಮತ್ತು ಲೀಗ್‌ ಕಾಸ್ಪರೆಕ್‌ ತಲಾ 3 ವಿಕೆಟ್‌ ಉರುಳಿಸಿದರು.

ವನಿತಾ ವಿಶ್ವಕಪ್‌: ಟಾಪ್‌-4 ತಂಡಗಳು
ತಂಡ    ಪಂದ್ಯ    ಗೆಲುವು    ಸೋಲು    ರದ್ದು    ಅಂಕ    ರನ್‌ರೇಟ್‌
ಆಸ್ಟ್ರೇಲಿಯ    4    4    0    0    8    +1.353
ಭಾರತ    4    4    0    0    8    +0.914
ಇಂಗ್ಲೆಂಡ್‌    4    3    1    0    6    +1.505
ನ್ಯೂಜಿಲ್ಯಾಂಡ್‌    4    2    1    1    5    +1.520

ಟಾಪ್ ನ್ಯೂಸ್

7-vitla

Vitla: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು

Kane Williamson makes a brilliant comeback

NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್‌ ವಿಲಿಯಮ್ಸನ್‌

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kane Williamson makes a brilliant comeback

NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್‌ ವಿಲಿಯಮ್ಸನ್‌

ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

prithvi shaw

Mumbai Cricket: ಸಚಿನ್‌ ತೆಂಡೂಲ್ಕರ್‌ ಸಲಹೆಯನ್ನೂ ನಿರ್ಲಕ್ಷಿಸಿದರಾ ಪೃಥ್ವಿ ಶಾ..

ಸಿಎಸ್‌ ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

kuladalli keelyavudo kannada movie

Kannada Cinema: ಕ್ಲೈಮ್ಯಾಕ್ಸ್‌ ನತ್ತ ʼಕುಲದಲ್ಲಿ ಕೀಳ್ಯಾವುದೋʼ

7-vitla

Vitla: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು

Kane Williamson makes a brilliant comeback

NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್‌ ವಿಲಿಯಮ್ಸನ್‌

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.