ಮುಂಬೈ ಟೆಸ್ಟ್: ಹತ್ತಕ್ಕೆ ಹತ್ತೂ ವಿಕೆಟ್ ಕಿತ್ತ ಅಜಾಜ್ ಪಟೇಲ್ ದಾಖಲೆ
Team Udayavani, Dec 4, 2021, 1:06 PM IST
ಮುಂಬೈ: ಪ್ರವಾಸಿ ನ್ಯೂಜಿಲ್ಯಾಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 325 ರನ್ ಗೆ ಆಲ್ ಔಟಾಗಿದೆ. ಭಾರತ ತಂಡದ ಎಲ್ಲಾ ಹತ್ತೂ ವಿಕೆಟ್ ಗಳನ್ನು ಕಿವೀಸ್ ಸ್ಪಿನ್ನರ್ ಅಜಾಜ್ ಪಟೇಲ್ ಒಬ್ಬರೇ ಕಿತ್ತು ಹೊಸ ದಾಖಲೆ ಬರೆದರು.
ಬರೋಬ್ಬರಿ 47.5 ಓವರ್ ಎಸೆದ ಅಜಾಜ್ ಪಟೇಲ್ 119 ರನ್ ನೀಡಿ ಎಲ್ಲಾ ಹತ್ತೂ ವಿಕೆಟ್ ಕಿತ್ತರು. ಜಿಮ್ ಲೇಕರ್, ಅನಿಲ್ ಕುಂಬ್ಳೆ ಬಳಿಕ ಅಜಾಜ್ ಪಟೇಲ್ ನೂತನ ಮೈಲಿಗಲ್ಲು ಸ್ಥಾಪಿಸಿದರು. ಇಂಗ್ಲೆಂಡ್ ನ ಲೇಕರ್ ಆಸೀಸ್ ವಿರುದ್ಧ, ಅನಿಲ್ ಕುಂಬ್ಳೆ ಪಾಕಿಸ್ಥಾನ ವಿರುದ್ಧ ಈ ದಾಖಲೆ ಬರೆದಿದ್ದರು.
4 ವಿಕೆಟ್ 221 ರನ್ ಗಳಿಸಿದ್ದಲ್ಲಿಂದ ಎರಡನೇ ದಿನದಾಟ ಆರಂಭಿಸಿದ ಭಾರತ ತಂಡ 325 ರನ್ ಗೆ ಆಲೌಟಾಯಿತು, ಮಯಾಂಕ್ ಅಗರ್ವಾಲ್ 150 ರನ್ ಗಳಿಸಿದರೆ, ಅಕ್ಷರ್ ಪಟೇಲ್ 52 ರನ್ ಗಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್ ಪರದಾಟ
Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್-ಗಂಭೀರ್ ಮನಸ್ತಾಪ ತೀವ್ರ?
PCB;ಕರಾಚಿ ಕ್ರೀಡಾಂಗಣದ ನವೀಕರಣ ಕಾರ್ಯ ಪೂರ್ಣಕ್ಕೆ ಹರಸಾಹಸ
FIFA ಸೌಹಾರ್ದ ಫುಟ್ಬಾಲ್ ಪಂದ್ಯ: ಮಾಲ್ದೀವ್ಸ್ ವಿರುದ್ಧ ಭಾರತಕ್ಕೆ 11-1 ಗೆಲುವು
450 ಕೋಟಿ ಚಿಟ್ ಫಂಡ್ ಹಗರಣ: ಶುಭಮನ್ ಗಿಲ್ ಸೇರಿ ನಾಲ್ವರಿಗೆ ಸಿಐಡಿ ಸಮನ್ಸ್ ಸಾಧ್ಯತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.