![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 18, 2021, 10:30 PM IST
ವೆಲ್ಲಿಂಗ್ಟನ್: ಮುಂದಿನ ವರ್ಷ ವೆಸ್ಟ್ ಇಂಡೀಸ್‌ನಲ್ಲಿ ಆಡಲಾಗುವ ಅಂಡರ್-19 ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಿಂದ ನ್ಯೂಜಿಲ್ಯಾಂಡ್ ಹಿಂದೆ ಸರಿದಿದೆ. ಕೂಟ ಮುಗಿಸಿ ಬಂದ ಬಳಿಕ ಯುವ ಕ್ರಿಕೆಟಿಗರು ತವರಲ್ಲಿ ಕಠಿನ ಕ್ವಾರಂಟೈನ್ ನಿಯಮ ಪಾಲಿಸಬೇಕಾದುದೇ ಇದಕ್ಕೆ ಕಾರಣ.
ನ್ಯೂಜಿಲ್ಯಾಂಡ್ ಸ್ಥಾನಕ್ಕೆ ಐಸಿಸಿ ಬದಲಿ ತಂಡವನ್ನು ಪ್ರಕಟಿಸಿದ್ದು, ಈ ಅದೃಷ್ಟ ಸ್ಕಾಟ್ಲೆಂಡ್ ಪಾಲಾಗಿದೆ. ಅದು ಆತಿಥೇಯ ವೆಸ್ಟ್ ಇಂಡೀಸ್, ಆಸ್ಟ್ರೇಲಿಯ ಮತ್ತು ಶ್ರೀಲಂಕಾವನ್ನು ಒಳಗೊಂಡ ಡಿ’ ವಿಭಾಗದಲ್ಲಿ ಸ್ಥಾನ ಪಡೆದಿದೆ. 4 ಬಾರಿಯ ಚಾಂಪಿಯನ್ ಭಾರತ ಬಿ’ ವಿಭಾಗದಲ್ಲಿದೆ. ಇಲ್ಲಿನ ಉಳಿದ ತಂಡಗಳೆಂದರೆ ದಕ್ಷಿಣ ಆಫ್ರಿಕಾ, ಐರ್ಲೆಂಡ್ ಮತ್ತು ಉಗಾಂಡ.
2022ರ ಜ. 14ರಿಂದ ಫೆ. 5ರ ತನಕ ಕೆರಿಬಿಯನ್ ದ್ವೀಪಗಳ 10 ತಾಣಗಳಲ್ಲಿ ಈ ಟೂರ್ನಿ ನಡೆಯಲಿದೆ. ಮೊದಲ ಸಲ ಅತ್ಯಧಿಕ 16 ತಂಡಗಳು ಪಾಲ್ಗೊಳ್ಳುತ್ತಿರುವುದು ವಿಶೇಷ. 14 ಆವೃತ್ತಿಗಳ ಇತಿಹಾಸಲ್ಲಿ ವೆಸ್ಟ್ ಇಂಡೀಸ್ ಆತಿಥ್ಯದಲ್ಲಿ ನಡೆಯುವ ಮೊದಲ ಅಂಡರ್-19 ವಿಶ್ವಕಪ್ ಪಂದ್ಯಾವಳಿ ಇದಾಗಿದೆ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.