ಕಿವೀಸ್‌ ವಿಜಯದ ಕನಸಿಗೆ ಮಳೆ ವಿಲನ್‌

Team Udayavani, Mar 31, 2017, 8:00 AM IST

31-SPORTS-5.jpg

ಹ್ಯಾಮಿಲ್ಟನ್‌: ಭಾರೀ ಮಳೆಯಿಂದ ನ್ಯೂಜಿಲ್ಯಾಂಡ್‌-ದಕ್ಷಿಣ ಆಫ್ರಿಕಾ ನಡುವಿನ ಹ್ಯಾಮಿಲ್ಟನ್‌ ಟೆಸ್ಟ್‌ ಪಂದ್ಯದ ಅಂತಿಮ ದಿನದಾಟ ಒಂದೂ ಎಸೆತ ಕಾಣದೆ ರದ್ದುಗೊಂಡಿದೆ. ಇದರಿಂದ ಗೆದ್ದು ಸರಣಿಯನ್ನು ಸಮಬಲಗೊಳಿಸುವ ಹಾದಿ ಯಲ್ಲಿದ್ದ ನ್ಯೂಜಿಲ್ಯಾಂಡಿಗೆ ತೀವ್ರ ಹಿನ್ನಡೆಯಾಗಿದೆ.

ಆದರೆ ಈ ಮಳೆಯಿಂದ ದಕ್ಷಿಣ ಆಫ್ರಿಕಾಕ್ಕೆ ಮಾತ್ರ ಅವಳಿ ಲಾಭವಾಗಿದೆ. ಅದು 1-0 ಅಂತರದಿಂದ ಸರಣಿ ವಶಪಡಿಸಿ ಕೊಂಡಿತಷ್ಟೇ ಅಲ್ಲ, ಟೆಸ್ಟ್‌ ರ್‍ಯಾಂಕಿಂಗ್‌ನಲ್ಲಿ ಆಸ್ಟ್ರೇಲಿಯವನ್ನು ಹಿಂದಕ್ಕೆ ತಳ್ಳಿ 2ನೇ ಸ್ಥಾನಕ್ಕೆ ಏರುವಲ್ಲಿ ಯಶಸ್ವಿಯಾಯಿತು.

175 ರನ್ನುಗಳ ಭಾರೀ ಹಿನ್ನಡೆಗೆ ಸಿಲುಕಿದ ಬಳಿಕ 4ನೇ ದಿನದಾಟದ ಅಂತ್ಯಕ್ಕೆ 80 ರನ್ನಿಗೆ 5 ವಿಕೆಟ್‌ ಉದುರಿಸಿಕೊಂಡಿದ್ದ ದಕ್ಷಿಣ ಆಫ್ರಿಕಾ ಸೋಲಿನತ್ತ ಮುಖ ಮಾಡಿತ್ತು. ನ್ಯೂಜಿಲ್ಯಾಂಡಿನ ಸರಣಿ ಸಮಬಲದ ಯೋಜನೆಗೆ ಸಕಲವೂ ಸಿದ್ಧಗೊಂಡಿತ್ತು. ಆದರೆ ಅಂತಿಮ ದಿನ ಸುರಿದ ಮಳೆ ವಿಲಿಯಮ್ಸನ್‌ ಬಳಗದ ಪಾಲಿಗೆ ವಿಲನ್‌ ಆಗಿ ಕಾಡಿತು. 

ವೆಲ್ಲಿಂಗ್ಟನ್‌ನಲ್ಲಿ ನಡೆದ ದ್ವಿತೀಯ ಟೆಸ್ಟ್‌ ಪಂದ್ಯವನ್ನು ದಕ್ಷಿಣ ಆಫ್ರಿಕಾ 8 ವಿಕೆಟ್‌ಗಳಿಂದ ಜಯಿಸಿತ್ತು. ಇದಕ್ಕೂ ಮುನ್ನ ಟಿ-20 (1-0) ಹಾಗೂ ಏಕದಿನ ಸರಣಿಯನ್ನೂ (3-2) ದಕ್ಷಿಣ ಆಫ್ರಿಕಾವೇ ವಶಪಡಿಸಿ ಕೊಂಡಿತ್ತು. 

ಸಂಕ್ಷಿಪ್ತ ಸ್ಕೋರ್‌: ದಕ್ಷಿಣ ಆಫ್ರಿಕಾ-314 ಮತ್ತು 5 ವಿಕೆಟಿಗೆ 80. ನ್ಯೂಜಿಲ್ಯಾಂಡ್‌-489. ಪಂದ್ಯಶ್ರೇಷ್ಠ: ಕೇನ್‌ ವಿಲಿಯಮ್ಸನ್‌.

ಟಾಪ್ ನ್ಯೂಸ್

Mangaluru: Bangladeshi national arrested for illegally residing in the city

Mangaluru: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ

Real estate businessman shot while traveling in car

Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್‌ ಎಸ್ಟೇಟ್‌ ಉದ್ಯಮಿ ಮೇಲೆ ಗುಂಡಿನ ದಾಳಿ

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

3-dog

German Shepherd: ಕೋಳಿ ತಿಂದಿದ್ದಕ್ಕೆ ಜರ್ಮನ್‌ ಶೆಫ‌ರ್ಡ್‌ ನಾಯಿ ಕೊಂದ!

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Helmet: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

1-hak

ಕೊಡವ ಕೌಟುಂಬಿಕ ಹಾಕಿಗೆ ಸರಕಾರದಿಂದ 1 ಕೋ. ರೂ.

1-shami

ಇಂಗ್ಲೆಂಡ್‌ ವಿರುದ್ಧದ ಸರಣಿಗೆ ಆಕಾಶ್‌ ಬದಲು ಶಮಿಗೆ ಸ್ಥಾನ?

1-saaai

Malaysia Super 1000; ಸಾತ್ವಿಕ್‌-ಚಿರಾಗ್‌ ಕ್ವಾರ್ಟರ್‌ಫೈನಲಿಗೆ

tennis

Australian Open ಗ್ರ್ಯಾನ್‌ ಸ್ಲಾಮ್‌ ಟೆನಿಸ್‌ ಡ್ರಾ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

4-bng

Bengaluru: ಮಲಗಿದ ನಾಯಿ ಮೇಲೆ ಕಾರು ಹತ್ತಿಸಿದ ಚಾಲಕ!

Mangaluru: Bangladeshi national arrested for illegally residing in the city

Mangaluru: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ

Real estate businessman shot while traveling in car

Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್‌ ಎಸ್ಟೇಟ್‌ ಉದ್ಯಮಿ ಮೇಲೆ ಗುಂಡಿನ ದಾಳಿ

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

3-dog

German Shepherd: ಕೋಳಿ ತಿಂದಿದ್ದಕ್ಕೆ ಜರ್ಮನ್‌ ಶೆಫ‌ರ್ಡ್‌ ನಾಯಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.