ಫುಟ್ಬಾಲಿಗ ನೇಯ್ಮರ್‌ಗೆ ಗಾಯ, 8 ವಾರ ವಿಶ್ರಾಂತಿ
Team Udayavani, Mar 1, 2018, 6:00 AM IST
ನವದೆಹಲಿ: ಲೀಗ್ ಫುಟ್‌ಬಾಲ್ ಕೂಟವೊಂದರಲ್ಲಿ ಪಾಲ್ಗೊಂಡಿದ್ದ ಬ್ರೆಜಿಲ್‌ನ ಖ್ಯಾತ ಫುಟ್‌ಬಾಲ್ ತಾರೆ ನೇಯ್ಮರ್ ತೀವ್ರವಾಗಿ ಗಾಯಕ್ಕೆ ತುತ್ತಾಗಿದ್ದಾರೆ.
ಪ್ಯಾರಿಸ್‌ನ ಸೇಂಟ್ ಜರ್ಮನ್ ತಂಡದ ವಿರುದ್ಧ ನಡೆದ ಪಂದ್ಯದ ವೇಳೆ ಇವರು ಪಾದ, ಮೊಣಕಾಲು ಗಾಯಕ್ಕೆ ಒಳಗಾಗಿದ್ದರು. ಇವರಿಗೆ 6ರಿಂದ 8 ವಾರಗಳ ಕಾಲ ವಿಶ್ರಾಂತಿ ತೆಗೆದುಕೊಳ್ಳಬೇಕಾದ ಅವಶ್ಯಕತೆ ಇದೆ. ಹೀಗಾಗಿದ್ದೆ ಆದರೆ ಮುಂಬರುವ ರಿಯಲ್ ಮ್ಯಾಡ್ರಿಡ್ ತಂಡದ ವಿರುದ್ಧವಾದ ಪ್ರಮುಖ ಪಂದ್ಯವನ್ನು ಅವರು ಕಳೆದುಕೊಳ್ಳುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್‌ಎಚ್‌ಆರ್‌ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.