ವಿಶ್ವ ಈಜು ಸ್ಪರ್ಧೆ ವೇಳೆ ನೈಟ್ಕ್ಲಬ್ ಬಾಲ್ಕನಿ ಕುಸಿತ; ಇಬ್ಬರ ಸಾವು
Team Udayavani, Jul 28, 2019, 5:39 AM IST
ಗ್ವಾಂಗ್ಝು: ಇಲ್ಲಿ ಸಾಗುತ್ತಿರುವ ವಿಶ್ವ ಈಜು ಚಾಂಪಿಯನ್ಶಿಪ್ ವೇಳೆ ಸಮೀಪದ ನೈಟ್ ಕ್ಲಬ್ನ ಬಾಲ್ಕನಿ ಕುಸಿದು ಸ್ಥಳೀಯ ಇಬ್ಬರು ಮೃತಪಟ್ಟ ಘಟನೆ ನಡೆದಿದೆ.
ಶನಿವಾರ ಮುಂಜಾನೆ ಈ ಘಟನೆ ಸಂಭವಿಸಿದ್ದು, 8 ಆ್ಯತ್ಲೀಟ್ಗಳ ಸಹಿತ 16 ಮಂದಿ ಗಾಯಗೊಂಡಿದ್ದಾರೆ.
ಇಬ್ಬರು ಮೃತಪಟ್ಟಿರುವುದನ್ನು ಗ್ವಾಂಗ್ಝೂ ಪೊಲೀಸರು ದೃಢಪಡಿಸಿದ್ದಾರೆ. ಅಮೆರಿಕ, ನ್ಯೂಜಿಲ್ಯಾಂಡ್, ನೆದರ್ಲೆಂಡ್ಸ್, ಬ್ರಝಿಲ್ ಮತ್ತು ಇಟಲಿಯ ಆ್ಯತ್ಲೀಟ್ಗಳು ಗಾಯಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Bengaluru: ಮನೆಯ ಮುಂದೆ ಕುಳಿತು ಮೊಬೈಲ್ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.