26ರ ವಯಸ್ಸಿಗೆ ಸ್ವಿಮ್ಮಿಂಗ್ಗೆ ನಿಂಗ್ ವಿದಾಯ
Team Udayavani, Mar 7, 2019, 12:55 AM IST
ಶಾಂಘೈ: ಮಾಜಿ 100 ಮೀ. ಫ್ರೀಸ್ಟೈಲ್ ವಿಶ್ವ ಚಾಂಪಿಯನ್ ಮತ್ತು ಸ್ವಿಮ್ಮಿಂಗ್ ಪಿನ್-ಅಪ್, ಚೀನದ ನಿಂಗ್ ಝೆಟೋ ತಮ್ಮ 26ನೇ ವಯಸ್ಸಿನ ಹುಟ್ಟಹಬ್ಬದ ದಿನವೇ ಕ್ರೀಡೆಗೆ ವಿದಾಯ ಹೇಳಿದ್ದಾರೆ.
ಸಾಮರ್ಥ್ಯ ಮತ್ತು ತನ್ನ ಸೌಂದರ್ಯದಿಂದ ಚೀನದಲ್ಲಿ ನೆಚ್ಚಿನ ಕ್ರೀಡಾಪಟು ಎಂದು ಕರೆಸಿಕೊಂಡಿರುವ ನಿಂಗ್ 2015ರಲ್ಲಿ 100 ಮೀ. ಫ್ರೀಸ್ಟೈಲ್ ವಿಶ್ವ ಪ್ರಶಸ್ತಿ ಹಾಗೂ ಏಶ್ಯನ್ ಗೇಮ್ಸ್ನಲ್ಲಿ 4 ಬಾರಿ ಚಿನ್ನದ ಪದಕ ಜಯಿಸಿದ್ದಾರೆ. ಅವರ ವೃತ್ತಿಜೀವನದಲ್ಲಿ ಯಾವುದೇ ಏರಿಕೆಯಾಗದ ಕಾರಣ ಕ್ರೀಡೆಯಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ.
2011ರಲ್ಲಿ ಉದ್ದೀಪನ ಪರೀಕ್ಷೆಯಲ್ಲಿ ಅನುತೀರ್ಣರಾದ ನಿಂಗ್ ಟ್ವೀಟರ್ ಮೂಲಕ ವಿದಾಯ ಹೇಳಿದ್ದಾರೆ. ಇದಾದ ಬಳಿಕದಿಂದ ಅವರ ವೃತ್ತಿ ಜೀವನದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಇಷ್ಟು ಚಿಕ್ಕ ವಯಸ್ಸಿನಲ್ಲೇ ವಿದಾಯ ತಿಳಿಸಿ ಪ್ರತಿಭೆ ತಕ್ಕ ಅವಕಾಶ ದೊರಕಿಲ್ಲ ಎಂಬ ಭಾವನೆ ಮೂಡುವಂತೆ ಮಾಡಿದ್ದಾರೆ.
ಪ್ರಾಯೋಜಕತ್ವ ವಿಷಯದಲ್ಲಿ ನಿಯಮವನ್ನು ಉಲ್ಲಂ ಸಿದರು ಎಂಬ ಕಾರಣ 2017ರ ಫೆಬ್ರವರಿಯಿಂದ ಚೀನ ತಂಡ ಅವರನ್ನು ಹೊರಗಿಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral Photos: ದುಬೈನಲ್ಲಿ ಸಾನಿಯಾ ಮಿರ್ಜಾ – ಮೊಹಮ್ಮದ್ ಶಮಿ ಜಾಲಿ ಮೂಡ್.. ಫೋಟೋ ವೈರಲ್.!
2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್ 2ನೇ ಪಂದ್ಯ
ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ
Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ
Pro Kabaddi League: ಗುಜರಾತ್ ಜೈಂಟ್ಸ್ ವಿರುದ್ಧದಬಾಂಗ್ ಡೆಲ್ಲಿಗೆ ಗೆಲುವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು
ದೆಹಲಿ ಪರೇಡ್ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.