ವಿಂಡೀಸ್ ಕ್ರಿಕೆಟಿಗ ಸ್ಯಾಮಿಗೆ ಪಾಕ್ ಗೌರವ ಪೌರತ್ವ “”ನಿಶಾನ್ ಎ ಪಾಕಿಸ್ತಾನ್'” ಖಾತ್ರಿ
Team Udayavani, Feb 23, 2020, 4:53 PM IST
ಕರಾಚಿ: ವೆಸ್ಟ್ ಇಂಡೀಸ್ ಕ್ರಿಕೆಟಿನ ಆಲ್‌ರೌಂಡರ್ ಡ್ಯಾರೆನ್ ಸ್ಯಾಮಿ, ಪಾಕಿಸ್ತಾನದ ಗೌರವ ಪೌರತ್ವ “ನಿಶಾನ್ ಎ ಪಾಕಿಸ್ತಾನ್’ಗೆ ಪಾತ್ರರಾಗಲಿದ್ದಾರೆ.
ಮಾ.23ರಂದು ಪಾಕ್ ಅಧ್ಯಕ್ಷ ಅರೀಫ್ ಅಲ್ವಿ ಇದನ್ನು ಪ್ರದಾನ ಮಾಡಲಿದ್ದಾರೆ ಎಂದು ಪಿಸಿಬಿ ಶನಿವಾರ ಪ್ರಕಟಿಸಿದೆ.
ಭಯೋತ್ಪಾದಕ ಭೀತಿಯಿಂದ ಪಾಕಿಸ್ತಾನದಲ್ಲಿ ಕ್ರಿಕೆಟ್ ಆಡಲು ವಿಶ್ವದ ಬಹುತೇಕ ರಾಷ್ಟ್ರದ ಆಟಗಾರರು ಹಿಂದೇಟು ಹಾಕಿದರೂ ಸ್ಯಾಮಿ ಮಾತ್ರ ಇದಕ್ಕೆ ಯಾವುದೇ ತಕರಾರು ತೆಗೆಯದೆ ಪಾಕಿಸ್ತಾನದಲ್ಲಿ ಕ್ರಿಕೆಟ್ ಬೆಳವಣಿಗೆಗೆ ಸಹಕಾರ ನೀಡಿದ್ದರು. ಈ ಕಾರಣಕ್ಕಾಗಿ ಗೌರವ ಪೌರತ್ವ ನೀಡಲಾಗುತ್ತಿದೆ ಎಂದು ಪಿಸಿಬಿ ಮೀಡಿಯಾ ಟ್ವೀಟ್ ಮಾಡಿದೆ.
ನಮ್ಮ ತಂಡ ಪೇಶಾವರ ಝಲ್ಮಿ ನಾಯಕ ಡ್ಯಾರೆನ್ ಸ್ಯಾಮಿಗೆ ಗೌರವ ಪೌರತ್ವ ನೀಡಬೇಕೆಂದು ಪಾಕ್‌ಅಧ್ಯಕ್ಷರಿಗೆ ಮನವಿ ಮಾಡಿದ್ದೆವು. ಈ ಬಗ್ಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಮುಖ್ಯಸ್ಥ ಎಹ್ಸಾನ್ ಮಣಿ ಕೂಡ ಆಸಕ್ತಿ ವಹಿಸಿದ್ದರು. ನಮ್ಮ ಮನವಿಯನ್ನು ಪಿಸಿಬಿ ಪುರಸ್ಕರಿಸಿದೆ ಎಂದು ಪಾಕಿಸ್ತಾನ ಸೂಪರ್ ಲೀಗ್ (ಪಿಎಸ್‌ಎಲ್) ಟಿ20 ಕೂಟದ ಪ್ರಮುಖ ತಂಡವಾಗಿರುವ ಪೇಶಾವರ ಝಲ್ಮಿ ಮಾಲಿಕ ಜಾವೇದ್ ಅಫ್ರಿದಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
IPL Mega Auction: ಸ್ಪಿನ್ನರ್ ಚಾಹಲ್ ಗೆ ಭಾರೀ ಬೇಡಿಕೆ; ಮಿಲ್ಲರ್ ಲಕ್ನೋಗೆ
IPL Mega Auction: ಭರ್ಜರಿ ಬಿಡ್ ಗಳಿಸಿ ಅಯ್ಯರ್ ದಾಖಲೆ ಮುರಿದ ರಿಷಭ್ ಪಂತ್
IPL Mega Auction: ಬಟ್ಲರ್ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.