ಸದ್ಯ ಯಾವುದೇ ಕ್ರಿಕೆಟ್ ಚಟುವಟಿಕೆ ಇಲ್ಲ: ಸೌರವ್ ಗಂಗೂಲಿ ಸ್ಪಷ್ಟನೆ
Team Udayavani, Apr 23, 2020, 9:47 AM IST
ಹೊಸದಿಲ್ಲಿ: ಕ್ರಿಕೆಟ್ ಆಸ್ಟ್ರೇಲಿಯಾವು ಭಾರತವು ಟೆಸ್ಟ್ ಸರಣಿಯನ್ನು ಹೆಚ್ಚಿಸುವ ಹೇಳಿಕೆ ನೀಡಿದ ಬೆನ್ನಲ್ಲೇ ಬಿಸಿಸಿಐ ( ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ) ಸದ್ಯಕ್ಕೆ ಕ್ರಿಕೆಟ್ ಚಟುವಟಿಕೆ ನಡೆಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದೆ.
ಈ ಬಗ್ಗೆ ಮಾತನಾಡಿದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಮನುಷ್ಯನ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಿರುವ ಸಮಯದಲ್ಲಿ ಕ್ರಿಕೆಟ್ ನಡೆಸುವ ಬಗ್ಗೆ ಆಲೋಚನೆ ಇಲ್ಲ. ಕೋವಿಡ್-19 ವೈರಸ್ ಪರಿಸ್ಥಿತಿಯಲ್ಲಿ ಸದ್ಯಕ್ಕೆ ಕ್ರಿಕೆಟ್ ಚಟುಚವಟಿಕೆ ಇರುವುದಿಲ್ಲ ಎಂದು ತಿಳಿಸಿದ್ದಾರೆ.
ಕೋವಿಡ್-19 ಕಾರಣದಿಂದ ಈ ಸಮಯದಲ್ಲಿ ನಡೆಯಬೇಕಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ ಅನಿರ್ಧಿಷ್ಟಾವಧಿಗೆ ಮುಂದೂಡಿಕೆಯಾಗಿದೆ. ಮುಂದಿನ ಅಕ್ಟೋಬರ್ ನಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ನಡೆಯುವ ಬಗ್ಗೆಯೂ ಇನ್ನೂ ಖಚಿತವಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vitla: ಜಾತ್ರೆ ಸಂತೆ ಶುಲ್ಕ ಹರಾಜು ಮೊತ್ತ ಇಳಿಸಲು ಆಗ್ರಹ
ಜೀವ ರಕ್ಷಕ ಕ್ರಿಟಿಕಲ್ ಕೇರ್ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ ಸೇವೆ
Puttur: ಜಲಸಿರಿ ನಂಬಿದರೆ ಬೇಸಗೆಯಲ್ಲಿ ಟ್ಯಾಂಕರೇ ಗತಿ; ಸದಸ್ಯರ ಆತಂಕ
ಅಪ್ಪಣ್ಣ ಹೆಗ್ಡೆ-90ರ ಸಂಭ್ರಮ-ಅಪ್ಪಣ್ಣ ಹೆಗ್ಡೆ ಆತ್ಮವಿಶ್ವಾಸದ ಪ್ರತೀಕ : ಡಾ| ಹೆಗ್ಗಡೆ
Belagavi: ಕಾಶ್ಮೀರದಲ್ಲಿ 300 ಅಡಿ ಆಳದ ಕಂದಕಕ್ಕೆ ಬಿದ್ದ ಸೇನಾ ವಾಹನ; ಯೋಧರು ಹುತಾತ್ಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.