World Cup Cricket ; ಯಾವುದೇ ತಂಡದ ಆಟಗಾರರಿಗೆ ಗೋಮಾಂಸ ಲಭ್ಯವಿಲ್ಲ
Team Udayavani, Sep 28, 2023, 7:34 PM IST
ಹೊಸದಿಲ್ಲಿ: ಐಸಿಸಿ ಪುರುಷರ ಏಕದಿನ ವಿಶ್ವಕಪ್ ಕ್ರಿಕೆಟ್ ಅಕ್ಟೋಬರ್ 5 ರಿಂದ ಪ್ರಾರಂಭವಾಗಲಿದೆ ಮತ್ತು ಪಂದ್ಯಾವಳಿಯ ಹತ್ತು ತಂಡಗಳ ನಡುವೆ ಅಭ್ಯಾಸ ಪಂದ್ಯಗಳು ನಾಳೆಯಿಂದ ಪ್ರಾರಂಭವಾಗಲಿವೆ. ಮುಖ್ಯವಾಗಿ ಭಾರತದಲ್ಲಿ ಆಡುತ್ತಿರುವ ಎಲ್ಲಾ 10 ತಂಡಗಳಿಗೆ ಮೆನುವಿನಲ್ಲಿ ಗೋಮಾಂಸ ಲಭ್ಯವಿಲ್ಲ ಎಂದು ವರದಿಯಾಗಿದೆ.
ಬಟರ್ ಚಿಕನ್, ಮಟನ್ ಕರಿ ಪಾಕಿಸ್ಥಾನ ತಂಡದ ಮೆನುವಿನ ಭಾಗವಾಗಿದೆ. ಆಟಗಾರರು ದೈನಂದಿನ ಪ್ರೋಟೀನ್ ಸೇವನೆಗಾಗಿ ಕೋಳಿ, ಕುರಿ ಮತ್ತು ಮೀನಿನ ಖಾದ್ಯಗಳನ್ನು ಅವಲಂಬಿಸಬೇಕಾಗಿದೆ.
ಪಿಟಿಐ ವಶದಲ್ಲಿರುವ ತಂಡದ ಡಯಟ್ ಚಾರ್ಟ್, ಗ್ರಿಲ್ಡ್ ಲ್ಯಾಂಪ್ ಚಾಪ್ಸ್, ಮಟನ್ ಕರಿ, ಹೆಚ್ಚು ಜನಪ್ರಿಯವಾಗಿರುವ ಬಟರ್ ಚಿಕನ್ ಮತ್ತು ಗ್ರಿಲ್ಡ್ ಫಿಶ್ ಅನ್ನು ಒಳಗೊಂಡಿದೆ. ಅವರ ಕಾರ್ಬೋಹೈಡ್ರೇಟ್ ಸೇವನೆಗಾಗಿ, ತಂಡವು ಸ್ಟೇಡಿಯಂ ಕ್ಯಾಟರರ್‌ಗೆ ಬಾಸ್ಮತಿ ಅಕ್ಕಿಯ ಅನ್ನ, ಬೊಲೊಗ್ನೀಸ್ ಸಾಸ್‌ನಲ್ಲಿರುವ ಸ್ಪಾಗೆಟ್ಟಿ, ಶೇನ್ ವಾರ್ನ್‌ನ ನೆಚ್ಚಿನ ಸಸ್ಯಾಹಾರಿ ಪುಲಾವ್ ಅನ್ನು ಕೇಳಿದೆ.
ಪಾಕಿಸ್ಥಾನ ತಂಡ ಸುಮಾರು ಎರಡು ವಾರಗಳ ಕಾಲ ಹೈದರಾಬಾದ್ ನಲ್ಲಿರುವುದರಿಂದ ಭೋಜನದಲ್ಲಿ ಪ್ರಸಿದ್ಧ ಹೈದರಾಬಾದಿ ಬಿರಿಯಾನಿಯನ್ನು ಒಳಗೊಂಡಿರುತ್ತದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Legislative House: ಶಾಸನಸಭೆಯೊಳಗೆ ಪೊಲೀಸ್ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು
Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು
Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.