ವರ್ಷದ ಏಕದಿನ ಕ್ರಿಕೆಟಿಗೆ: ಭಾರತೀಯರಿಗೆ ಸ್ಥಾನವಿಲ್ಲ

Team Udayavani, Dec 31, 2021, 6:58 AM IST

ವರ್ಷದ ಏಕದಿನ ಕ್ರಿಕೆಟಿಗ: ಭಾರತೀಯರಿಗೆ ಸ್ಥಾನವಿಲ್ಲ

ದುಬೈ: ಐಸಿಸಿ 2021ನೇ ಋತುವಿನ ಏಕದಿನ ಕ್ರಿಕೆಟಿಗರ ನಾಮನಿರ್ದೇಶಿತರ ಪಟ್ಟಿ ಪ್ರಕಟಗೊಂಡಿದೆ. ಅಂತಿಮಪಟ್ಟಿಯಲ್ಲಿ ನಾಲ್ವರು ಆಟಗಾರರಿದ್ದಾರೆ. ಆದರೆ ಇದರಲ್ಲಿ ಭಾರತದವರ್ಯಾರೂ ಸ್ಥಾನ ಪಡೆಯದಿರುವುದು ಅಚ್ಚರಿಯಾಗಿದೆ. ಪಾಕಿಸ್ತಾನ ತಂಡದ ನಾಯಕ ಬಾಬರ್‌ ಆಜಂ, ಬಾಂಗ್ಲಾದೇಶದ ಆಲ್‌ರೌಂಡರ್‌ ಶಕಿಬ್‌ ಅಲ್‌ ಹಸನ್‌, ದಕ್ಷಿಣ ಆಫ್ರಿಕಾದ ಜಾನೆಮನ್‌ ಮಲಾನ್‌ ಮತ್ತು ಐರ್ಲೆಂಡ್‌ನ‌ ಪಾಲ್‌ ಸ್ಟರ್ಲಿಂಗ್‌ ಅವರನ್ನು ಆಯ್ಕೆ ಮಾಡಲಾಗಿದೆ.

ಶಕಿಬ್‌ ಅಲ್‌ ಹಸನ್‌ ಈ ವರ್ಷ 9 ಏಕದಿನ ಪಂದ್ಯಗಳಲ್ಲಿ 40ರ ಸರಾಸರಿಯಲ್ಲಿ 277 ರನ್‌ ಗಳಿಸಿದ್ದಾರೆ. ಜತೆಗೆ 17 ವಿಕೆಟ್‌ ಕೂಡ ಕೆಡವಿದ್ದಾರೆ. ಬಾಬರ್‌ ಆಜಂ ಕೇವಲ 6 ಏಕದಿನ ಪಂದ್ಯಗಳನ್ನು ಆಡಿದ್ದು, 68ರ ಸರಾಸರಿಯಲ್ಲಿ 405 ರನ್‌ ಗಳಿಸಿದ್ದಾರೆ.

ಇದರಲ್ಲಿ 2 ಶತಕ ಕೂಡ ಸೇರಿದೆ. ಮಲಾನ್‌ 8 ಪಂದ್ಯಗಳಲ್ಲಿ 85ರ ಸರಾಸರಿಯಲ್ಲಿ 509 ರನ್‌ ಗಳಿಸಿದ್ದಾರೆ. ಈ ಭರ್ಜರಿ ಆಟದ ವೇಳೆ ಮಲಾನ್‌ 2 ಶತಕ ಮತ್ತು 2 ಅರ್ಧಶತಕ ಬಾರಿಸಿದ್ದಾರೆ. ಐರ್ಲೆಂಡ್‌ನ‌ ಹಿರಿಯ ಆಟಗಾರ ಸ್ಟರ್ಲಿಂಗ್‌ 14 ಪಂದ್ಯಗಳಲ್ಲಿ 705 ರನ್‌ ಗಳಿಸಿದ್ದಾರೆ. ಸಿಡಿಸಿದ್ದು 3 ಶತಕ ಹಾಗೂ 2 ಅರ್ಧಶತಕ.

ಟಾಪ್ ನ್ಯೂಸ್

AANE 2

Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು

ವಕ್ಫ್  ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ

ವಕ್ಫ್  ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ

Vijayapura-waqf

Waqf Notice: ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಹೋರಾತ್ರಿ ಧರಣಿ

Congress: ಸುಳ್ಳು ಗ್ಯಾರಂಟಿಗೆ 3 ರಾಜ್ಯ ನಾಶ: ಪ್ರಧಾನಿ ಮೋದಿ

Congress: ಸುಳ್ಳು ಗ್ಯಾರಂಟಿಗೆ 3 ರಾಜ್ಯ ನಾಶ: ಪ್ರಧಾನಿ ಮೋದಿ

PM Modi: ಜನರ ಸಮಸ್ಯೆ ವಿಷಯ ಮಾತಾಡಲಿ: ಮಲ್ಲಿಕಾರ್ಜುನ ಖರ್ಗೆ

PM Modi: ಜನರ ಸಮಸ್ಯೆ ವಿಷಯ ಮಾತಾಡಲಿ: ಮಲ್ಲಿಕಾರ್ಜುನ ಖರ್ಗೆ

Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ

Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ

OM BIrla

Waqf ಸಮಿತಿಯಿಂದ ದೂರ: ಇಂದು ಸ್ಪೀಕರ್‌ ಜತೆ ವಿಪಕ್ಷ ಚರ್ಚೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hockey

National Hockey; ಕರ್ನಾಟಕಕ್ಕೆ ಜಯ

1-wqqwewq

Australia ಗೆಲುವಿಗೆ ಕಮಿನ್ಸ್‌  ನೆರವು: ಪಾಕಿಸ್ಥಾನ 203; ಆಸೀಸ್‌  8 ವಿಕೆಟಿಗೆ 204

1-qwewqeqw

Pro Kabaddi;ಬೆಂಗಳೂರು ಬುಲ್ಸ್‌  ಜಯಭೇರಿ: ತಮಿಳ್‌ ತಲೈವಾಸ್‌ಗೆ 32-36 ಅಂಕಗಳ ಸೋಲು

1-football

Football ಮೈದಾನಕ್ಕೆ ಬಡಿದ ಸಿಡಿಲು; ಆಟಗಾರ ಮೃ*ತ್ಯು, ಹಲವರಿಗೆ ಗಾಯ

BGT Series: ಇಂಡಿಯಾ ಎ ಪಂದ್ಯಕ್ಕಾಗಿ ಆಸೀಸ್‌ ಗೆ ಹೊರಟ ಕೆಎಲ್‌ ರಾಹುಲ್‌, ಜುರೆಲ್

BGT Series: ಇಂಡಿಯಾ ಎ ಪಂದ್ಯಕ್ಕಾಗಿ ಆಸೀಸ್‌ ಗೆ ಹೊರಟ ಕೆಎಲ್‌ ರಾಹುಲ್‌, ಜುರೆಲ್

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

High-Court

Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್‌ ಸೂಚನೆ

current

Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು

mob

WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್‌ ಅಧಿಕಾರಿ ದೂರು

AANE 2

Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು

ವಕ್ಫ್  ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ

ವಕ್ಫ್  ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.