ನಾರ್ವೆ ಚೆಸ್: ಆನಂದ್ಗೆ ಜಯ
Team Udayavani, Jun 3, 2022, 6:43 AM IST
ಸ್ಟಾವೆಂಜರ್ (ನಾರ್ವೆ): ನಾರ್ವೆ ಚೆಸ್ ಕೂಟದ ಕ್ಲಾಸಿಕಲ್ ವಿಭಾಗದಲ್ಲಿ ಭಾರತದ ವಿಶ್ವನಾಥನ್ ಆನಂದ್ 2ನೇ ಗೆಲುವು ಸಾಧಿಸಿದ್ದಾರೆ. ಅವರು ಬಲ್ಗೇರಿಯದ ವ್ಯಾಸೆಲಿನ್ ಟೊಪಲೋವ್ ವಿರುದ್ಧ ಗೆದ್ದು, ಕೂಟದ ಅಗ್ರಸ್ಥಾನಕ್ಕೇರಿದ್ದಾರೆ.
52 ವರ್ಷದ ಆನಂದ್ 36 ನಡೆಗಳಲ್ಲಿ ಎದುರಾಳಿಯನ್ನು ಮಣಿಸಿದರು. ಇದು ಆನಂದ್ ಸಾಧಿಸಿದ ಸತತ 2ನೇ ಗೆಲುವು.
ಐದು ಬಾರಿಯ ವಿಶ್ವಚಾಂಪಿಯನ್ ವಿಶ್ವನಾಥನ್ ಆನಂದ್ 5 ಅಂಕ ಹೊಂದಿದ್ದಾರೆ. ಅವರು ಮೊದಲ ಪಂದ್ಯದಲ್ಲಿ ಫ್ರಾನ್ಸ್ನ ಮ್ಯಾಕ್ಸಿಮ್ ವಾಕಿಯರ್ ಲಗ್ರಾವೆ ವಿರುದ್ಧ ಗೆಲುವು ಸಾಧಿಸಿದ್ದರು. ಕ್ಲಾಸಿಕಲ್ ಕೂಟಕ್ಕೂ ಮುನ್ನ ನಡೆದ ಬ್ಲಿಟ್ಝ್ ನಲ್ಲಿ ಆನಂದ್ 4ನೇ ಸ್ಥಾನ ಪಡೆದಿದ್ದರು. ಪ್ರಸ್ತುತ ಗೆಲುವಿನೊಂದಿಗೆ ವಿಶ್ವ ಚಾಲ್ತಿ (ಲೈವ್) ಶ್ರೇಯಾಂಕದಲ್ಲಿ ಆನಂದ್ 9ನೇ ಸ್ಥಾನ ಪಡೆದಿದ್ದಾರೆ. ಇನ್ನು ಬ್ಲಿಟ್ಝ್ ನಲ್ಲಿ ಪ್ರಶಸ್ತಿ ಗೆದ್ದಿರುವ ಅಮೆರಿಕದ ಖ್ಯಾತ ಆಟಗಾರ ವೆಸ್ಲೆ ಸೊ, ನಾರ್ವೆಯ ಪ್ರಖ್ಯಾತ ಆಟಗಾರ ಮ್ಯಾಗ್ನಸ್ ಕಾರ್ಲ್ಸನ್ ವಿರುದ್ಧ ಗೆದ್ದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್ ಜಾಮ್
Pro Kabaddi League: ಗುಜರಾತ್ ಜೈಂಟ್ಸ್ ವಿರುದ್ಧದಬಾಂಗ್ ಡೆಲ್ಲಿಗೆ ಗೆಲುವು
PAK Vs SA: ಸರಣಿ ಕ್ಲೀನ್ ಸ್ವೀಪ್ ಗೈದ ಪಾಕಿಸ್ಥಾನ
Eshwara Khandre; ಕುಕ್ಕೆ, ಧರ್ಮಸ್ಥಳದಲ್ಲಿ: ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕಾರ
BCCI: ಇನ್ನೆರಡು ಟೆಸ್ಟ್ ನಿಂದ ಮೊಹಮ್ಮದ್ ಶಮಿ ಹೊರಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.