Norway Chess: ಕಾರ್ಲ್ಸನ್‌, ವೆನ್ಜುನ್ ಚಾಂಪಿಯನ್ಸ್‌


Team Udayavani, Jun 8, 2024, 10:10 PM IST

37

ಸ್ಟಾವಂಜರ್‌ (ನಾರ್ವೆ): ನಾರ್ವೆ ಚೆಸ್‌ ಟೂರ್ನಿಯ ಅಂತಿಮ ಸುತ್ತಿನಲ್ಲಿ ಗೆದ್ದ ಸ್ಥಳೀಯ ತಾರೆ, ವಿಶ್ವದ ನಂ.1 ಆಟಗಾರ ಮ್ಯಾಗ್ನಸ್‌ ಕಾರ್ಲ್ಸನ್‌ ಮತ್ತು ಚೀನದ ವೆನ್ಜುನ್ ಕ್ರಮವಾಗಿ ಪುರುಷರ ಮತ್ತು ಮಹಿಳಾ ವಿಭಾಗದಲ್ಲಿ ಪ್ರಶಸ್ತಿ ಜಯಿಸಿದ್ದಾರೆ.

ಪುರುಷರ ವಿಭಾಗದಲ್ಲಿ ಕಾರ್ಲ್ಸನ್‌ ಸರ್ವಾಧಿಕ 17.5 ಅಂಕ ಗಳಿಸಿದರು. ಅಮೆರಿಕದ ನಕಮುರ 15.5 ಅಂಕದೊಂದಿಗೆ ದ್ವಿತೀಯ ಸ್ಥಾನಿಯಾದರು. ಪ್ರಜ್ಞಾನಂದ ಒಟ್ಟು 14.5 ಅಂಕಗಳೊಂದಿಗೆ ತೃತೀಯ ಸ್ಥಾನದಲ್ಲಿ ಸ್ಪರ್ಧೆ ಮುಗಿಸಿದರು.

ಮಹಿಳೆಯರ ವಿಭಾಗದಲ್ಲಿ ವೆನುjನ್‌ 19 ಅಂಕದೊಂದಿಗೆ ಪ್ರಥಮ ಸ್ಥಾನಿಯಾದರೆ, ಉಕ್ರೇನ್‌ನ ಅನ್ನಾ ಮುಜಿಚುಕ್‌ ದ್ವಿತೀಯ (16), ಚೀನದ ಟೆಂಗ್ಜಿ ಲೆಯ್‌ ತೃತೀಯ (14.5) ಸ್ಥಾನಿಯಾದರು.

ಟಾಪ್ ನ್ಯೂಸ್

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

28 cricketers who said goodbye in 2024; Here is the list

Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ

INDvAUS: Is captain Rohit Sharma standing against to Shami?; Aussie tour difficult for pacer!

INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?;‌ ವೇಗಿಗೆ ಆಸೀಸ್‌ ಪ್ರವಾಸ ಕಷ್ಟ!

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.