ವಿರಾಟ್ ಕೊಹ್ಲಿಗೆ ನೋಟಿಸ್ ಜಾರಿ
Team Udayavani, Jan 28, 2021, 7:40 AM IST
ತಿರುವನಂತಪುರಂ: ಆನ್ಲೈನ್ ಜೂಜು ಪರ ಪ್ರಚಾರ ಕೈಗೊಂಡ ಅನೇಕ ಸೆಲೆಬ್ರಿಟಿಗಳಿಗೆ ಮತ್ತೂಮ್ಮೆ ಆತಂಕ ಎದುರಾಗಿದೆ. ಮದ್ರಾಸ್ ಹೈಕೋರ್ಟ್ ಬಳಿಕ ಕೇರಳ ಹೈಕೋರ್ಟ್ನಿಂದ ಕ್ರಿಕೆಟಿಗ ವಿರಾಟ್ ಕೊಹ್ಲಿ, ನಟಿ ತಮನ್ನಾ ಭಾಟಿಯಾ, ನಟ ಅಜು ವರ್ಗೀಸ್ ಅವರಿಗೆ ನೋಟಿಸ್ ಜಾರಿಯಾಗಿದೆ.
ಐಪಿಎಲ್ ಸಂದರ್ಭದಲ್ಲಿ ಆನ್ಲೈನ್ ಜೂಜು ಪ್ರಚಾರ ಮಾಡುತ್ತಿ ರುವ ಈ ಸೆಲೆಬ್ರಿಟಿಗಳಿಂದ ಜನ ಸಾಮಾನ್ಯರಿಗೆ ತೊಂದರೆಯಾಗಿದೆ, ಸಾವು ನೋವು ಸಂಭವಿಸಿದೆ. ಆ್ಯಪ್ ಆಧಾರಿತ ಜೂಜು ನಿಲ್ಲಿಸಬೇಕು ಎಂದು ಕೋರಿ ತ್ರಿಶ್ಶೂರ್ ಮೂಲದ ಪಾಲಿ ವರ್ಗೀಸ್ ಎಂಬವರು ಸಾರ್ವ ಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಿದ ಕೇರಳ ಹೈಕೋರ್ಟ್ ಎಲ್ಲರಿಗೂ ನೋಟಿಸ್ ಜಾರಿ ಮಾಡಿದೆ. ಅಲ್ಲದೆ ಈ ಬಗ್ಗೆ ವರದಿ ನೀಡುವಂತೆ ರಾಜ್ಯ ಸರಕಾರಕ್ಕೆ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Clown Kohli: ವಿರಾಟ್ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್ ಮಾಧ್ಯಮಗಳು!
3rd ODI ವನಿತಾ ಏಕದಿನ: ವಿಂಡೀಸ್ ವಿರುದ್ಧ ಸರಣಿ ಕ್ಲೀನ್ ಸ್ವೀಪ್ಗೆ ಭಾರತ ಸಜ್ಜು
PAK Vs SA: ಸೆಂಚುರಿಯನ್ ಟೆಸ್ಟ್ ಪಾಕಿಸ್ಥಾನ 211ಕ್ಕೆ ಆಲೌಟ್
Test cricket: ಮ್ಯಾಚ್ ರೆಫರಿಯಾಗಿ ನೂರು ಟೆಸ್ಟ್ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Naveen D. Padil: ನಟ ನವೀನ್ ಡಿ. ಪಡೀಲ್ರವರಿಗೆ ವಿಶ್ವಪ್ರಭಾ ಪುರಸ್ಕಾರ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Udupi: ಅಂಬಲಪಾಡಿ ಜಂಕ್ಷನ್ ಬಳಿ ಬೃಹತ್ ಹೊಂಡಕ್ಕೆ ಬಿದ್ದ ಕಾರು
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.