ಕೋವಿಡ್ ಕಡ್ಡಾಯ ಚುಚ್ಚು ಮದ್ದಿಗೆ ಜೊಕೊವಿಚ್ ವಿರೋಧ
Team Udayavani, Apr 21, 2020, 10:40 AM IST
ಲಂಡನ್: ಕೋವಿಡ್-19 ನಿಯಂತ್ರಣಕ್ಕೆ ಬಂದ ನಂತರ ಮತ್ತೆ ಟೆನಿಸ್ ಕೂಟಗಳು ಪುನರಾರಂಭವಾಗುವಂತಹ ಸಮಯದಲ್ಲಿ ಕಡ್ಡಾಯ ಚುಚ್ಚು ಮದ್ದು ಹಾಕಿಸಿಕೊಂಡು ಟೆನಿಸ್ ಆಟಗಾರರು ಕೂಟಗಳಲ್ಲಿ ಪಾಲ್ಗೊಳ್ಳಬೇಕು ಎಂಬ ವಾದವನ್ನು ಖ್ಯಾತ ಟೆನಿಸಿಗ ಸರ್ಬಿಯಾದ ನೊವಾಕ್ ಜೊಕೊವಿಚ್ ತಳ್ಳಿ ಹಾಕಿದ್ದಾರೆ.
“ಪ್ರತ್ಯೇಕತೆಗೆ ಒಳಗಾಗಿಯೇ ಬಂದಿರುತ್ತೇವೆ. ಅಂತಹ ಹೊತ್ತಿನಲ್ಲಿ ಮತ್ತೆ ಚುಚ್ಚು ಮದ್ದು ತೆಗೆದುಕೊಳ್ಳಬೇಕು ಎಂದು ಯಾರಿಂದಲೂ ಬಲವಂತಕ್ಕೆ ಒಳಪಡುವುದನ್ನು ಇಷ್ಟಪಡುವುದಿಲ್ಲ ಎಂದು ಫೇಸ್‌ಬುಕ್ ಲೈವ್ ಚಾಟ್‌ನಲ್ಲಿ ಜೊಕೊವಿಚ್ ತಿಳಿಸಿದ್ದಾರೆ.
ನನಗೆ ಈ ವಿಚಾರದಲ್ಲಿ ನನ್ನದೇ ಆದ ಆಲೋಚನೆಗಳಿವೆ. ಮುಂದೊಂದು ದಿನ ಅದು ಬದಲಾಗಬಹುದು, ಗೊತ್ತಿಲ್ಲ ಎಂದಿದ್ದಾರೆ. ಜೊಕೊ ಚುಚ್ಚುಮದ್ದಿಗೆ ವಿರೋಧ ವ್ಯಕ್ತಪಡಿಸಿದ ಕಾರಣ ಅವರ ಟೆನ್ನಿಸ್ ಕಮ್ ಬ್ಯಾಕ್ ತಡವಾಗಬಹುದು ಎಂದು ಅಂದಾಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijay Hazare Trophy; ಮಯಾಂಕ್ ಅಗರ್ವಾಲ್ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ
TeamIndia; ಮುಗಿಯಿತಾ ರೋಹಿತ್ ವೃತ್ತಿಜೀವನ? ಮೆಲ್ಬೋರ್ನ್ ಗೆ ಬಂದ ಅಗರ್ಕರ್ ಹೇಳಿದ್ದೇನು?
INDvAUS: ನಿತೀಶ್ ಕುಮಾರ್ ಆಕರ್ಷಕ ಶತಕ; ಫಾಲೋಆನ್ ಅವಮಾನದಿಂದ ಪಾರು
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.