ಫ್ರೆಂಚ್ ಓಪನ್ ನಲ್ಲಿ ಉಪಾಂತ್ಯಕೇರಿದ ಜೊಕೊವಿಕ್, ಸಿಸಿಪಸ್‌

Team Udayavani, Oct 9, 2020, 11:29 AM IST

novak djokovic french open 2020

ಪ್ಯಾರಿಸ್‌: ಟೆನಿಸ್‌ ದಿಗ್ಗಜ ನೊವಾಕ್‌ ಜೊಕೊವಿಚ್‌ ಫ್ರೆಂಚ್‌ ಓಪನ್‌ ಟೆನಿಸ್‌ನ ಉಪಾಂತ್ಯಕ್ಕೇರಿದ್ದಾರೆ. ಅವರೊಂದಿಗೆ ಸ್ಟೆಫಾನೊಸ್‌ ಸಿಸಿಪಸ್‌ ಕೂಡಾ ಮುಂದಿನ ಸುತ್ತಿಗೇರಿದ್ದಾರೆ. ಇವರಿಬ್ಬರ ನಡುವೆ ಉಪಾಂತ್ಯದಲ್ಲಿ ಹೋರಾಟ ನಡೆಯಲಿದೆ.

ಮಣ್ಣಿನಂಕಣದ ಮಹಾನ್‌ ಆಟಗಾರ ರಫಾಯೆಲ್‌ ನಡಾಲ್‌, ಇನ್ನೊಂದು ಉಪಾಂತ್ಯದಲ್ಲಿ ಡಿಯೊಗೆ ಸ್ವಾಜ್‌ಮನ್‌ರನ್ನು ಎದುರಿಸಲಿದ್ದಾರೆ.

ಬುಧವಾರ ನಡೆದ ಎಂಟರಘಟ್ಟದ ಪಂದ್ಯದಲ್ಲಿ ಪುರುಷರ ಸಿಂಗಲ್ಸ್‌ನ ವಿಶ್ವ ನಂ.1 ಆಟಗಾರ ಜೊಕೊವಿಚ್‌, ಪ್ಯಾಬ್ಲೊ ಕರೆನೊ ಬುಸ್ಟರಿಂದ ಪೈಪೋಟಿ ಎದುರಿಸಿದರು. ಆದರೆ ಗೆಲುವನ್ನು ಬಿಟ್ಟುಕೊಡಲಿಲ್ಲ. ಮೊದಲ ಸೆಟ್‌ ಅನ್ನು ಜೊಕೊ ಕಳೆದುಕೊಂಡರು. ಮುಂದಿನ ಮೂರು ಸೆಟ್‌ಗಳನ್ನು ಸತತವಾಗಿ ಗೆದ್ದ ಜೊಕೊ ಯುಎಸ್‌ ಓಪನ್‌ ನೋವನ್ನು ಮರೆತರು. ಒಟ್ಟಾರೆ ಪ್ಯಾಬ್ಲೊ ವಿರುದ್ಧ ಜೊಕೊ ಗೆಲುವಿನ ಅಂತರ 4-6, 6-2, 6-3, 6-4. ಯುಎಸ್‌ ಓಪನ್‌ನಲ್ಲಿ ಇದೇ ಆಟಗಾರನ ವಿರುದ್ಧದ ಪಂದ್ಯದಲ್ಲಿ1 ಸೆಟ್‌ ಮಾತ್ರ ಆಡಿದ್ದ ಜೊಕೊ,ಆಪಂದ್ಯವನ್ನು ಬಿಟ್ಟುಕೊಟ್ಟು, ಕೂಟದಿಂದ ಅನಿವಾರ್ಯವಾಗಿ ಹೊರ ನಡೆದಿದ್ದರು.

ಇದನ್ನೂ ಓದಿ:ಗೆಲುವಿನ ಹಳಿ ಏರಲು ರಾಜಸ್ಥಾನ ಹೋರಾಟ: ಡೆಲ್ಲಿಗೆ ಮತ್ತೊಂದು ಗೆಲುವಿನ ಯೋಜನೆ

ಆ ಸೆಟ್‌ನಲ್ಲಿ ಹಿನ್ನಡೆ ಸಾಧಿಸಿದ ಸಿಟ್ಟಲ್ಲಿ, ಕೈಯಲ್ಲಿದ್ದ ಚೆಂಡನ್ನು ತುಸು ನಿರ್ಲಕ್ಷ್ಯದಿಂದ ಹಿಂದಕ್ಕೆ ಎಸೆದಿದ್ದರು. ಅದು ಹೋಗಿ ಅಲ್ಲಿದ್ದ ಗೆರೆ ತೀರ್ಪುಗಾರ್ತಿಗೆ ಬಡಿಯಿತು. ನಿಯಮಾವಳಿಗಳ ಪ್ರಕಾರ ಜೊಕೊ ಕೂಟದಿಂದ ಹೊರಹಾಕಲ್ಪಟ್ಟರು.

ಸಿಸಿಪಸ್‌ ಸೆಮೀಸ್‌ಗೆ: ಪುರುಷರ ಸಿಂಗಲ್ಸ್‌ನ ಇನ್ನೊಂದು ಎಂಟರಘಟ್ಟದ ಪಂದ್ಯದಲ್ಲಿ ಸ್ಟೆಫಾನೊಸ್‌ ಸಿಸಿಪಸ್‌ ಅವರು 7-5, 6-2, 6-3ರಿಂದ ಆಂಡ್ರೆ ರಬ್ಲೆವ್‌ರನ್ನು ಸೋಲಿಸಿ, ಕೂಟದಿಂದ ಹೊರಗಟ್ಟಿದರು. ಸಿಸಿಪಸ್ ‌ಉಪಾಂತ್ಯದಲ್ಲಿ ನೊವಾಕ್‌ ಜೊಕೊವಿಚ್‌ ರಂತಹ ಪ್ರಬಲ ಸ್ಪರ್ಧಿಯನ್ನು ಎದುರಿಸಬೇಕಾಗಿದೆ. ಇದು ಅವರಿಗೆ ಒಂದು ಅವಕಾಶವೂ ಹೌದು. ಇಲ್ಲಿ ಯಶಸ್ವಿಯಾಗಿ, ಅಂತಿಮ ಹಂತಕ್ಕೇರಿದರೆ ಭವಿಷ್ಯದ ತಾರೆಯಾಗಿ ಹೊರ ಹೊಮ್ಮಲೂಬಹುದು.

ಟಾಪ್ ನ್ಯೂಸ್

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

CM Siddaramaiah: “ಕ್ರೀಡಾಪಟುಗಳಿಗೆ ಕೃಪಾಂಕ ನೀಡಲು ಚಿಂತನೆ’

CM Siddaramaiah: “ಕ್ರೀಡಾಪಟುಗಳಿಗೆ ಕೃಪಾಂಕ ನೀಡಲು ಚಿಂತನೆ’

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ

Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ

ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ

ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

7-r-ashok

Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್‌. ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.