ಜೊಕೋ ಗುರಿ ಆಸ್ಟ್ರೇಲಿಯನ್ ಓಪನ್
Team Udayavani, Jan 7, 2019, 12:50 AM IST
ದೋಹಾ: ವಿಶ್ವದ ಅಗ್ರ ಶ್ರೇಯಾಂಕಿತ ಟೆನಿಸಿಗ, ಸರ್ಬಿಯಾದ ನೊವಾಕ್ ಜೊಕೋವಿಕ್ ಅವರ ಮುಂದಿನ ಗುರಿಯೇನು? ಈ ಪ್ರಶ್ನೆಗೆ ಅವರೇ ಉತ್ತರಿಸಿದ್ದಾರೆ. ಸದ್ಯದಲ್ಲೇ ಆರಂಭವಾಗಲಿರುವ ವರ್ಷದ ಮೊದಲ ಗ್ರ್ಯಾನ್ಸ್ಲಾಮ್ ಟೆನಿಸ್ ಟೂರ್ನಿಯಾದ ಆಸ್ಟ್ರೇಲಿಯನ್ ಓಪನ್ನಲ್ಲಿ ಚಾಂಪಿಯನ್ ಆಗುವುದು ಅವರ ಸದ್ಯದ ಕನಸಂತೆ.
ಅವರ ಈ ಮಾತಿಗೆ ಕೊಂಚ ಮಹತ್ವ ಬಂದಿರುವುದಕ್ಕೂ ಒಂದು ಕಾರಣವಿದೆ. ಕಳೆದ ವರ್ಷದ ಪ್ಯಾರಿಸ್ ಮಾಸ್ಟರ್ 1000, ಎಟಿಪಿ ಫೈನಲ್ಸ್ ಹಾಗೂ ಕತಾರ್ ಓಪನ್ ಪಂದ್ಯಾವಳಿಗಳಲ್ಲಿ ಜೊಕೋವಿಕ್ ಪ್ರಶಸ್ತಿ ಗೆಲ್ಲುವಲ್ಲಿ ವಿಫಲರಾಗಿದ್ದರು. ಪ್ಯಾರಿಸ್ ಮಾಸ್ಟರ್ ಫೈನಲ್ನಲ್ಲಿ ರಶ್ಯದ ಕರೇನ್ ಕಶನೋವ್ ವಿರುದ್ಧ ಹಾಗೂ ಎಟಿಪಿ ಫೈನಲ್ಸ್ ಪ್ರಶಸ್ತಿ ಸುತ್ತಿನಲ್ಲಿ ಜರ್ಮನಿಯ ಅಲೆಕ್ಸಾಂಡರ್ ಜ್ವೆರೇವ್ ವಿರುದ್ಧ ಸೋಲು ಕಂಡಿದ್ದಾರೆ. ಶನಿವಾರವಷ್ಟೇ ಕತಾರ್ ಓಪನ್ ಪುರುಷರ ಸೆಮಿಫೈನಲ್ ಪಂದ್ಯದಲ್ಲಿ ಅವರು ಸ್ಪೇನ್ನ ರಾಬರ್ಟೊ ಅಗುಟ್ ವಿರುದ್ಧ ಸೋಲು ಕಂಡು ಟೂರ್ನಿಯ ಹೊರನಡೆದಿದ್ದಾರೆ. ಹೀಗಾಗಿ ಹೊಸ ವರ್ಷದಲ್ಲಿ ಆಸ್ಟ್ರೇಲಿಯನ್ ಓಪನ್ ಗೆಲ್ಲುವ ಇರಾದೆ ಹೊಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
England; ಬೆನ್ ಸ್ಟೋಕ್ಸ್ಗೆ ಗಾಯ: ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.