ರಾಷ್ಟ್ರೀಯ ರೆಸ್ಲಿಂಗ್ ಕೂಟಗಳಿಗೆ ಆಧಾರ್ ಕಡ್ಡಾಯ
Team Udayavani, Mar 12, 2018, 6:15 AM IST
ಹೊಸದಿಲ್ಲಿ: ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ರೆಸ್ಲಿಂಗ್ ಟೂರ್ನಿಗಳಲ್ಲಿ ವಯೋಮಿತಿಗೆ ಸಂಬಂಧಿಸಿ ವಂಚನೆಯನ್ನು ತಡೆಯಲು ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್ಐ) ಆಧಾರ್ ಕಾರ್ಡ್‌ಗಳನ್ನು ಕಡ್ಡಾಯಗೊಳಿಸಿದೆ. ಸೀನಿಯರ್, ಜೂನಿಯರ್, ಸಬ್ ಜೂನಿಯರ್ ಸೇರಿದಂತೆ ಎಲ್ಲ ವಿಭಾಗಗಳಿಗೂ ಈ ನಿಯಮ ಅನ್ವಯಿಸಲಿದೆ.
ಈ ನಿಯಮ ಜಾರಿಯಿಂದ ವಯೋಮಿತಿಯಲ್ಲಿನ ಮೋಸದ ಜತೆಗೆ ರಾಷ್ಟ್ರೀಯ ಮಟ್ಟದ ಟೂರ್ನಿಗಳಲ್ಲಿ ಕೆಲ ಅಪ್ರಾಮಾಣಿಕ ಕ್ರೀಡಾಪಟುಗಳು ತಮ್ಮ ರಾಜ್ಯದಿಂದ ನಿರಾಕ್ಷೇಪಣಾ ಪತ್ರ (ಎನ್‌ಒಸಿ) ಪಡೆಯದೆ, ರಾಜ್ಯವನ್ನು ಬದಲಿಸಿ ಸ್ಪರ್ಧಿಸಿ ಪ್ರಶಸ್ತಿಪತ್ರ ಪಡೆಯುವುದನ್ನೂ ತಪ್ಪಿಸಬಹುದು ಎಂದು ಡಬ್ಲ್ಯುಎಫ್ಐ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ
Team India: ದ.ಆಫ್ರಿಕಾ ವಿರುದ್ದದ ಗೆಲುವಿನೊಂದಿಗೆ ಪಾಕ್ ದಾಖಲೆ ಮುರಿದ ಟೀಂ ಇಂಡಿಯಾ
BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್, ರಾಹುಲ್ ಬಳಿಕ ಮತ್ತೊಬ್ಬ ಬ್ಯಾಟರ್ ಗೆ ಗಾಯ
IPL Mega Auction: ಅದೃಷ್ಟ ಪರೀಕ್ಷೆಯಲ್ಲಿ ಕರ್ನಾಟಕದ 24 ಮಂದಿ ಆಟಗಾರರು; ಇಲ್ಲಿದೆ ಪಟ್ಟಿ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
MUST WATCH
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ
Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್ ಮದುವೆ?
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.