ODI;ಸೂಪರ್ ಓವರ್ ನಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಗೆದ್ದ ಪಾಕಿಸ್ಥಾನ ವನಿತೆಯರು
ಸ್ಮರಣೀಯ ಐತಿಹಾಸಿಕ ಗೆಲುವು...
Team Udayavani, Dec 18, 2023, 5:52 PM IST
ಕ್ರೈಸ್ಟ್ಚರ್ಚ್ : ಇಲ್ಲಿನ ಹ್ಯಾಗ್ಲಿ ಓವಲ್ ನಲ್ಲಿ ನಡೆದ ನ್ಯೂಜಿಲ್ಯಾಂಡ್ ವನಿತೆಯರು ಮತ್ತು ಪಾಕಿಸ್ಥಾನ್ ವನಿತೆಯರ ವಿರುದ್ದದ ಮೂರು ಏಕದಿನ ಪಂದ್ಯಗಳ ಸರಣಿಯ ಸೋಮವಾರ (ಡಿ18)ನಡೆದ ಕೊನೆಯ ಪಂದ್ಯ ರೋಚಕ ಕ್ಷಣಕ್ಕೆ ಸಾಕ್ಷಿಯಾಯಿತು. ಟೈ ಆದ ಪಣ್ಯದಲ್ಲಿ ಪಾಕಿಸ್ಥಾನ ವನಿತೆಯರು ಸೂಪರ್ ಓವರ್ ನಲ್ಲಿ ಐತಿಹಾಸಿಕ ಗೆಲುವು ಸಾಧಿಸುವ ಮೂಲಕ ಜಯವನ್ನು ಸ್ಮರಣೀಯವಾಗಿಸಿಕೊಂಡರು.
ನ್ಯೂಜಿಲ್ಯಾಂಡ್ ವನಿತೆಯರು ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ನಿಗದಿತ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 251 ರನ್ ಗಳಿಸಿದ್ದರು. ಗುರಿ ಬೆನ್ನಟ್ಟಿದ ಪಾಕ್ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 251 ರನ್ ಗಳಿಸಿದರು.
ಸೂಪರ್ ಓವರ್ ನಲ್ಲಿ ಪಾಕ್ 1 ವಿಕೆಟ್ ನಷ್ಟಕ್ಕೆ 1 ಓವರ್ ನಲ್ಲಿ 11 ರನ್ ಗಳಿಸಿದರೆ, ನ್ಯೂಜಿಲ್ಯಾಂಡ್ 2 ವಿಕೆಟ್ ನಷ್ಟಕ್ಕೆ 8 ರನ್ ಗಳಿಸಿ ಸೋಲು ಅನುಭವಿಸಿತು. ಮೊದಲ ಎರಡು ಪಂದ್ಯಗಳನ್ನು ಗೆದ್ದಿದ್ದ ನ್ಯೂಜಿಲ್ಯಾಂಡ್ ವನಿತೆಯರು ಸರಣಿಯನ್ನು ಅದಾಗಲೇ ತಮ್ಮದಾಗಿಸಿಕೊಂಡಿದ್ದರು.
ನ್ಯೂಜಿಲ್ಯಾಂಡ್ ನಲ್ಲಿ ನಡೆದ ವನಿತೆಯರ ಏಕದಿನ ಪಂದ್ಯದಲ್ಲಿ ಇದು ಪಾಕಿಸ್ಥಾನ ವನಿತೆಯರ ಮೊದಲ ಗೆಲುವು. ಇದುವರೆಗೆ ಆಡಿದ 17 ಏಕದಿನ ಪಂದ್ಯಗಳಲ್ಲಿ 2 ನೇ ಗೆಲುವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pro Kabaddi League-11: ಇಂದು ಎಲಿಮಿನೇಟರ್ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ
ICC : 904 ರೇಟಿಂಗ್ ಅಂಕ ನೂತನ ಎತ್ತರಕ್ಕೆ ಜಸ್ಪ್ರೀತ್ ಬುಮ್ರಾ
Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್ ಎದುರಾಳಿ
Boxing Day Test: ನೀಗಲಿ ಭಾರತದ ಬ್ಯಾಟಿಂಗ್ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್
ಧ್ಯಾನ್ಚಂದ್ ಖೇಲ್ರತ್ನ ನನಗೇಕಿಲ್ಲ: ಹರ್ವಿಂದರ್ ಸಿಂಗ್ ಪ್ರಶ್ನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.