ಇಂದು ನ್ಯೂಜಿಲ್ಯಾಂಡ್-ಪಾಕ್ ಫೈನಲ್
Team Udayavani, Oct 14, 2022, 6:36 AM IST
ಕ್ರೈಸ್ಟ್‌ಚರ್ಚ್: ಆತಿಥೇಯ ನ್ಯೂಜಿಲ್ಯಾಂಡ್ ಮತ್ತು ಪಾಕಿಸ್ಥಾನ ನಡುವೆ ಶುಕ್ರವಾರ ಟಿ20 ತ್ರಿಕೋನ ಸರಣಿಯ ಫೈನಲ್ ಹಣಾಹಣಿ ಏರ್ಪಡಲಿದೆ.
ಎರಡೂ ತಂಡಗಳು ಆಡಿದ 4 ಪಂದ್ಯಗಳಲ್ಲಿ ಮೂರನ್ನು ಗೆದ್ದು 6 ಅಂಕ ಗಳಿಸಿವೆ. ನ್ಯೂಜಿಲ್ಯಾಂಡ್ ರನ್‌ರೇಟ್‌ನಲ್ಲಿ ಮುಂದಿದ್ದ ಕಾರಣ ಅಗ್ರಸ್ಥಾನಿಯಾಯಿತು. ಮತ್ತೂಂದು ತಂಡವಾದ ಬಾಂಗ್ಲಾದೇಶ ಆಡಿದ ನಾಲ್ಕೂ ಪಂದ್ಯಗಳಲ್ಲಿ ಸೋಲನುಭವಿಸಿತು.
ಗುರುವಾರದ ಅಂತಿಮ ಲೀಗ್ ಪಂದ್ಯದಲ್ಲಿ ಪಾಕಿಸ್ಥಾನ 7 ವಿಕೆಟ್‌ಗಳಿಂದ ಬಾಂಗ್ಲಾವನ್ನು ಮಣಿಸಿತು. ಬಾಂಗ್ಲಾ 6 ವಿಕೆಟಿಗೆ 173 ರನ್ ಪೇರಿಸಿ ಗೆಲುವಿನ ಖಾತೆ ತೆರೆಯುವ ನಿರೀಕ್ಷೆಯಲ್ಲಿತ್ತು. ಆದರೆ ಪಾಕಿಸ್ಥಾನದ ಸ್ಟಾರ್ ಓಪನರ್‌ಗಳಾದ ರಿಜ್ವಾನ್ (69) ಮತ್ತು ಬಾಬರ್ (55) ಇದಕ್ಕೆ ಅವಕಾಶ ಕೊಡಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.