ಏಕದಿನ: ಸರಣಿ ಗೆದ್ದ ಬಾಂಗ್ಲಾದೇಶ
Team Udayavani, Jan 23, 2021, 7:20 AM IST
ಢಾಕಾ: ಸತತ ಎರಡೂ ಪಂದ್ಯಗಳನ್ನು ಗೆದ್ದ ಬಾಂಗ್ಲಾದೇಶ ಪ್ರವಾಸಿ ವೆಸ್ಟ್ ಇಂಡೀಸ್ ಎದುರಿನ ಏಕದಿನ ಸರಣಿಯನ್ನು ವಶಪಡಿಸಿಕೊಂಡಿದೆ. ಶುಕ್ರವಾರ ಇಲ್ಲಿ ನಡೆದ ಪಂದ್ಯದಲ್ಲಿ ಬಾಂಗ್ಲಾ 7 ವಿಕೆಟ್‌ಗಳ ಜಯ ಸಾಧಿಸಿತು.
ಮತ್ತೂಂದು ಶೋಚನೀಯ ಬ್ಯಾಟಿಂಗ್ ಪ್ರದರ್ಶಿಸಿದ ವೆಸ್ಟ್ ಇಂಡೀಸ್ 43.4 ಓವರ್‌ಗಳಲ್ಲಿ 148 ರನ್ನಿಗೆ ಕುಸಿಯಿತು. ಮೆಹಿದಿ ಹಸನ್ 4 ವಿಕೆಟ್ ಉರುಳಿಸಿ ವಿಂಡೀಸ್ ಪತನದಲ್ಲಿ ಪ್ರಮುಖ ಪಾತ್ರ ವಹಿಸಿದರು. ಜವಾಬಿತ್ತ ಬಾಂಗ್ಲಾ 33.2 ಓವರ್‌ಗಳಲ್ಲಿ 3 ವಿಕೆಟಿಗೆ 149 ರನ್ ಬಾರಿಸಿ ವಿಜಯೋತ್ಸವ ಆಚರಿಸಿತು.
ನಾಯಕ ತಮಿಮ್ ಇಕ್ಬಾಲ್ 50, ಆಲ್‌ರೌಂಡರ್ ಶಕಿಬ್ ಅಲ್ ಹಸನ್ ಅಜೇಯ 43 ರನ್ ಹೊಡೆದರು. ಬೌಲಿಂಗ್‌ನಲ್ಲೂ ಮಿಂಚಿದ ಶಕಿಬ್ 2 ವಿಕೆಟ್ ಉರುಳಿಸಿದ್ದರು. ಅಂತಿಮ ಪಂದ್ಯ ಚಿತ್ತಗಾಂಗ್‌ನಲ್ಲಿ ಸೋಮವಾರ ನಡೆಯಲಿದೆ.
ಸಂಕ್ಷಿಪ್ತ ಸ್ಕೋರ್: ವೆಸ್ಟ್ ಇಂಡೀಸ್-43.4 ಓವರ್‌ಗಳಲ್ಲಿ 148 (ಆರ್. ಪೊವೆಲ್ 41, ಓಟಿÉ 24, ಬೋನರ್ 20, ಮೆಹಿದಿ 25ಕ್ಕೆ 4, ಮುಸ್ತಫಿಜುರ್ 15ಕ್ಕೆ 2, ಶಕಿಬ್ 30ಕ್ಕೆ 2). ಬಾಂಗ್ಲಾದೇಶ-33.2 ಓವರ್‌ಗಳಲ್ಲಿ 3 ವಿಕೆಟಿಗೆ 149 (ತಮಿಮ್ 50, ಶಕಿಬ್ ಔಟಾಗದೆ 43). ಪಂದ್ಯಶ್ರೇಷ್ಠ: ಮೆಹಿದಿ ಹಸನ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
MUST WATCH
ಹೊಸ ಸೇರ್ಪಡೆ
Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.