ODI Cricket; ಸಚಿನ್ ದಾಖಲೆ ಮುರಿದ ವಾರ್ನರ್
Team Udayavani, Sep 9, 2023, 11:20 PM IST
ಬ್ಲೋಮ್ಫಾಂಟೀನ್: ದಕ್ಷಿಣ ಆಫ್ರಿಕಾ ವಿರುದ್ಧದ ದ್ವಿತೀಯ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯದ ಡೇವಿಡ್ ವಾರ್ನರ್ ಆರಂಭಿಕನಾಗಿ 46ನೇ ಅಂತಾರಾಷ್ಟ್ರೀಯ ಶತಕ ಬಾರಿಸಿ ಸಚಿನ್ ತೆಂಡುಲ್ಕರ್ ಅವರ ದಾಖಲೆಯನ್ನು ಮುರಿದರು.
ವಾರ್ನರ್ 106 ರನ್ ಮಾಡಿದರು. ಇದು ಏಕದಿನದಲ್ಲಿ ಅವರ 20ನೇ ಶತಕ. ಟೆಸ್ಟ್ ನಲ್ಲಿ 25 ಹಾಗೂ ಟಿ20ಯಲ್ಲಿ ಒಂದು ಶತಕ ಹೊಡೆದಿದ್ದಾರೆ. ತೆಂಡುಲ್ಕರ್ ಆರಂಭಿಕನಾಗಿ 45 ಶತಕ ಹೊಡೆದಿದ್ದರು. ಇವೆಲ್ಲವೂ ಏಕದಿನದಲ್ಲೇ ದಾಖಲಾಗಿದ್ದವು.
ವಾರ್ನರ್ ಜತೆಗೆ ಮಾರ್ನಸ್ ಲಬುಶೇನ್ 124 ರನ್ ಹೊಡೆದರು. ಟ್ರ್ಯಾವಿಸ್ ಹೆಡ್ 64, ಜೋಶ್ ಇಂಗ್ಲಿಸ್ 50 ರನ್ ಕೊಡುಗೆ ಸಲ್ಲಿಸಿದರು. ಇವರ ಬ್ಯಾಟಿಂಗ್ ಸಾಹಸದಿಂದ ಆಸ್ಟ್ರೇಲಿಯ 8 ವಿಕೆಟಿಗೆ 392 ರನ್ ಪೇರಿಸಿ ದಕ್ಷಿಣ ಆಫ್ರಿಕಾಕ್ಕೆ ಸವಾಲೊಡ್ಡಿದೆ.
ಬೃಹತ್ ಮೊತ್ತ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ 41.5 ಓವರ್ ಗಳಲ್ಲಿ 269 ರನ್ ಗಳಿಗೆ ಆಲೌಟಾಯಿತು. ಆಸ್ಟ್ರೇಲಿಯ 123 ರನ್ಗಳ ಭರ್ಜರಿ ಜಯ ಸಾಧಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Blind Chess World C’ships: ವಿಶ್ವ ಅಂಧರ ಚೆಸ್: ಪ್ರಶಸ್ತಿ ಸನಿಹಕ್ಕೆ ಲುಬೋವ್
Women’s T20 World Cup: ಆಸೀಸ್ಗೆ ಸುಲಭದ ತುತ್ತಾದ ಲಂಕಾ
Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ
ISSF Junior World Championship: ಕಿರಿಯರ ಶೂಟಿಂಗ್; ಭಾರತಕ್ಕೆ ಸಮಗ್ರ ಪ್ರಶಸ್ತಿ
ಗ್ವಾಲಿಯರ್ ಮಸೀದಿಗೆ ಭೇಟಿ ನೀಡದೆ ಹೋಟೆಲ್ನಲ್ಲೇ ಬಾಂಗ್ಲಾ ಕ್ರಿಕೆಟರ್ಸ್ ಪ್ರಾರ್ಥನೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.