ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್
Team Udayavani, Nov 29, 2024, 8:50 PM IST
ಮುಂಬಯಿ: ಟೀಮ್ ಇಂಡಿಯಾದ ಹೊಸ ಏಕದಿನ ಜೆರ್ಸಿಯನ್ನು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ವನಿತಾ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್ ಶುಕ್ರವಾರ(ನ29) ಜಂಟಿಯಾಗಿ ಬಿಡುಗಡೆ ಮಾಡಿದರು.
ಹೊಸ ಜೆರ್ಸಿಯು ಭುಜಗಳ ಮೇಲೆ ತ್ರಿವರ್ಣದ ಗ್ರೇಡಿಯಂಟ್ ಹೊಂದಿದ್ದು, ಹಿಂದಿನದಕ್ಕಿಂದ ಸ್ವಲ್ಪ ಬದಲಾವಣೆಯಾಗಿದೆ. ಹಿಂದೆ ಬಿಳಿಯ ಮೂರು ಪಟ್ಟೆಗಳನ್ನು ಮಾತ್ರ ಹೊಂದಿತ್ತು. ಬಿಸಿಸಿಐ ವಿಡಿಯೋವನ್ನು ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ.
📍 BCCI Headquarters, Mumbai
Mr Jay Shah, Honorary Secretary, BCCI & Ms Harmanpreet Kaur, Captain, Indian Cricket Team unveiled #TeamIndia‘s new ODI jersey 👏 👏@JayShah | @ImHarmanpreet | @adidas pic.twitter.com/YujTcjDHRO
— BCCI (@BCCI) November 29, 2024
ಡಿಸೆಂಬರ್ 22 ರಿಂದ 27 ರವರೆಗೆ ವಡೋದರಾದಲ್ಲಿ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭಾರತ ವನಿತಾ ತಂಡವು ಮೊದಲು ಹೊಸ ODI ಜರ್ಸಿಯನ್ನು ಧರಿಸಿ ಆಡಲಿದೆ ಎಂದು ಹರ್ಮನ್‌ಪ್ರೀತ್ ಕೌರ್ ಖಚಿತಪಡಿಸಿದ್ದಾರೆ.
2023 ರಲ್ಲಿ ಕ್ರೀಡಾ ಉಡುಪು ತಯಾರಕ ಅಡಿಡಾಸ್ ಕಿಟ್ ಪ್ರಾಯೋಜಕರಾಗಿ ಪಡೆದ ನಂತರ, ಭಾರತ ತಂಡದ ಜೆರ್ಸಿಗಳನ್ನು ನಿಯಮಿತವಾಗಿ ನವೀಕರಿಸಲು ಪ್ರಯತ್ನಿಸುತ್ತಲೇ ಇದೆ. ಕಳೆದ ವರ್ಷ ಪುರುಷರ ಏಕದಿನ ವಿಶ್ವಕಪ್ ಮತ್ತು ಈ ವರ್ಷದ ಆರಂಭದಲ್ಲಿ ಟಿ20 ವಿಶ್ವಕಪ್‌ಗಾಗಿ ಭಾರತವು ವಿಶೇಷ ಕಿಟ್‌ಗಳನ್ನು ಹೊಂದಿತ್ತು. ಪುರುಷರ ತಂಡವು ಮುಂಬೈನಲ್ಲಿ ಟಿ 20 ವಿಶ್ವಕಪ್ ವಿಜಯೋತ್ಸವವನ್ನು ಆಚರಿಸಿ ಬಸ್ ಪರೇಡ್‌ಗಾಗಿ ವಿಶೇಷವಾಗಿ ವಿನ್ಯಾಸಗೊಳಿಸಿದುದನ್ನು ಧರಿಸಿ ಗಮನ ಸೆಳೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Australian Open: ಗಾಯಾಳಾಗಿ ಹೊರಬಿದ್ದ ಡಿಮಿಟ್ರೋವ್
Devajit Saikia : ಬಿಸಿಸಿಐ ಕಾಯದರ್ಶಿ; ಸೈಕಿಯಾ ಅರ್ಜಿ
SA vs Pak, 2nd Test: ರಿಕಲ್ಟನ್ ದ್ವಿಶತಕ, ದಕ್ಷಿಣ ಆಫ್ರಿಕಾ ಬೃಹತ್ ಮೊತ್ತ
Divorce Rumours: ಚಹಾಲ್ – ಧನಶ್ರೀ ದಾಂಪತ್ಯದಲ್ಲಿ ಬಿರುಕು? ಶೀಘ್ರದಲ್ಲಿ ವಿಚ್ಛೇದನ?
Sydney: ಮೈದಾನ ತೊರೆದು ಆಸ್ಪತ್ರೆಗೆ ಹೊರಟ ಬುಮ್ರಾ; ಟೀಂ ಇಂಡಿಯಾ ಪಾಳಯದಲ್ಲಿ ಆತಂಕ| Video
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Election: ಆಪ್ ಸೋಲಿಸಲು ಬಿಜೆಪಿ ಜತೆ ಕಾಂಗ್ರೆಸ್ ಮೈತ್ರಿ: ಕೇಜ್ರಿವಾಲ್
ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ
Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.