ಏಕದಿನ: ವಿಂಡೀಸ್‌ಗೆ ಜಯ
Team Udayavani, Nov 6, 2019, 10:59 PM IST
ಲಕ್ನೋ: ಅಫ್ಘಾನಿಸ್ಥಾನ ವಿರುದ್ಧ ಬುಧವಾರ ನಡೆದ ಮೊದಲ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ 7 ವಿಕೆಟ್‌ಗಳ ಜಯ ಸಾಧಿಸಿದೆ.
ಮೊದಲು ಬ್ಯಾಟಿಂಗ್ ನಡೆಸಿದ ಅಫ್ಘಾನ್ 45.2 ಓವರ್‌ಗಳಲ್ಲಿ 194ಕ್ಕೆ ಕುಸಿದರೆ, ವಿಂಡೀಸ್ 46.3 ಓವರ್‌ಗಳಲ್ಲಿ 3 ವಿಕೆಟಿಗೆ 197 ರನ್ ಬಾರಿಸಿತು.
ವೆಸ್ಟ್ ಇಂಡೀಸ್ ಪರ ರೋಸ್ಟನ್ ಚೇಸ್ 2 ವಿಕೆಟ್ ಕೀಳುವ ಜತೆಗೆ 94 ರನ್ ಬಾರಿಸಿ ಆಲ್‌ರೌಂಡ್ ಪ್ರದರ್ಶನವಿತ್ತರು. ಶೈ ಹೋಪ್ 77 ರನ್ ಹೊಡೆದರು. ಅಫ್ಘಾನ್ ಸರದಿಯಲ್ಲಿ ರಹಮತ್ ಶಾ (61) ಮತ್ತು ಇಕ್ರಮ್ ಅಲಿ ಖಾನ್ (58) ಅವರಿಂದ ಅರ್ಧ ಶತಕ ದಾಖಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Living together; ವಿಚ್ಛೇದನ ತಡೆಯಲು ಲಿವಿಂಗ್ ಟುಗೆದರ್ ಸಹಕಾರಿಯೇ?
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.