ಜಪಾನಿನ 13 ರ ಬಾಲೆಗೆ ಬಂಗಾರ
Team Udayavani, Jul 27, 2021, 6:20 AM IST
ಟೋಕಿಯೊ: ಜಪಾನ್ನ ನಿಶಿಯಾ ಮೊಮಿಜಿ ತವರಿನ ಒಲಿಂಪಿಕ್ಸ್ನಲ್ಲಿ ಸಂಚಲನ ಮೂಡಿಸಿದ್ದಾರೆ. ಒಲಿಂಪಿಕ್ಸ್ನಲ್ಲಿ ಚಿನ್ನದ ಪದಕ ಗೆದ್ದ ಎರಡನೇ ಕಿರಿಯ ಸಾಧಕಿ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ.
ಇದೇ ಮೊದಲ ಬಾರಿಗೆ ಅಳವಡಿಸಲಾದ ಸ್ಕೇಟ್ ಬೋರ್ಡಿಂಗ್ ಸ್ಪರ್ಧೆಯಲ್ಲಿ ನಿಶಿಯಾ ಚಿನ್ನ ಗೆದ್ದರು. ಈಕೆಯ ವಯಸ್ಸು ಕೇವಲ 13 ವರ್ಷ, 330 ದಿನ! 1936ರ ಬರ್ಲಿನ್ ಕ್ರೀಡಾಕೂಟದಲ್ಲಿ ಅಮೆರಿಕದ ಮಾರ್ಜೋರಿ ಗೆಸ್ಟ್ರಿಂಗ್ 13 ವರ್ಷ, 168 ದಿನಗಳ ವಯಸ್ಸಿನಲ್ಲಿ ಒಲಿಂಪಿಕ್ಸ್ ಸ್ವರ್ಣ ಜಯಿಸಿದ್ದು ದಾಖಲೆಯಾಗಿದೆ.
85 ವರ್ಷಗಳ ಈ ದಾಖಲೆ ಇಂದಿಗೂ ಅಜೇಯವಾಗಿ ಉಳಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.