ಕಿರಿಯರ ಹಾಕಿ ವಿಶ್ವಕಪ್‌: ವಿವೇಕ್‌ ಸಾಗರ್‌ ನಾಯಕ

ನ. 24-ಡಿ.5ರವರೆಗೆ ಭುವನೇಶ್ವರದಲ್ಲಿ ಪಂದ್ಯಾವಳಿ

Team Udayavani, Nov 12, 2021, 5:58 AM IST

ಕಿರಿಯರ ಹಾಕಿ ವಿಶ್ವಕಪ್‌: ವಿವೇಕ್‌ ಸಾಗರ್‌ ನಾಯಕ

ಭುವನೇಶ್ವರ: ಟೋಕಿಯೋ ಒಲಿಂಪಿಕ್ಸ್‌ ಕಂಚಿನ ಪದಕ ವಿಜೇತ ತಂಡದ ಸದಸ್ಯ ವಿವೇಕ್‌ ಸಾಗರ್‌ ಪ್ರಸಾದ್‌ ಮುಂಬರುವ ಕಿರಿಯರ ವಿಶ್ವಕಪ್‌ ಹಾಕಿ ಪಂದ್ಯಾವಳಿಯಲ್ಲಿ ಭಾರತವನ್ನು ಮುನ್ನಡೆಸಲಿದ್ದಾರೆ.

2018ರ ಯುವ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದ ತಂಡದ ಸದಸ್ಯ, ಡಿಫೆಂಡರ್‌ ಸಂಜಯ್‌ ಉಪನಾಯಕರಾಗಿದ್ದಾರೆ. ನ.24ರಿಂದ ಭುವನೇಶ್ವರದಲ್ಲಿ ಈ ಪಂದ್ಯಾವಳಿ ಆರಂಭವಾಗಲಿದ್ದು, 16 ಅಗ್ರ ತಂಡಗಳು ಪಾಲ್ಗೊಳ್ಳಲಿವೆ. ಕಳೆದ 2016ರ ಕೂಟದಲ್ಲಿ ಭಾರತ ಚಾಂಪಿಯನ್‌ ಆಗಿ ಮೂಡಿಬಂದಿತ್ತು. ದೀನಚಂದ್ರ ಸಿಂಗ್‌ ಮತ್ತು ಬಾಬಿ ಸಿಂಗ್‌ ಧಾಮಿ ಮೀಸಲು ಆಟಗಾರರಾಗಿದ್ದಾರೆ. 18 ಸದಸ್ಯರ ತಂಡದಲ್ಲಿ ಯಾರಾದರೂ ಗಾಯಾಳಾದರಷ್ಟೇ ಇವರಿಗೆ ಆಡುವ ಅವಕಾಶ ಲಭಿಸಲಿದೆ.

ಫ್ರಾನ್ಸ್‌ ಮೊದಲ ಎದುರಾಳಿ: ಹಾಲಿ ಚಾಂಪಿಯನ್‌ ಭಾರತ ತನ್ನ ಮೊದಲ ಪಂದ್ಯವನ್ನು ಫ್ರಾನ್ಸ್‌ ವಿರುದ್ಧ ನ.24ರಂದು ಆಡಲಿದೆ. ಬಳಿಕ ಕೆನಡಾ (ನ. 25) ಹಾಗೂ ಪೋಲೆಂಡ್‌ (ನ. 27) ವಿರುದ್ಧ ಸೆಣೆಸಲಿದೆ. ನಾಕೌಟ್‌ ಪಂದ್ಯಗಳು ಡಿ.1ರಿಂದ 5ರ ತನಕ ನಡೆಯಲಿವೆ. ಕೂಟದ ಉಳಿದ ತಂಡಗಳೆಂದರೆ ಬೆಲ್ಜಿಯಂ, ನೆದರ್ಲೆಂಡ್ಸ್‌, ಅರ್ಜೆಂಟೀನ, ಜರ್ಮನಿ, ದಕ್ಷಿಣ ಆಫ್ರಿಕಾ, ಈಜಿಪ್ಟ್, ಪಾಕಿಸ್ತಾನ, ಕೊರಿಯಾ, ಮಲೇಷ್ಯಾ, ಫ್ರಾನ್ಸ್‌, ಚಿಲಿ, ಸ್ಪೇನ್‌ ಮತ್ತು ಯುಎಸ್‌ಎ.

ಇದನ್ನೂ ಓದಿ:ಅಪಘಾತಗಳು ಸಂಭವಿಸಿದರೆ ಅಧಿಕಾರಿಗಳೇ ಹೊಣೆ: ಹೈಕೋರ್ಟ್‌

ಭಾರತ ತಂಡ: ವಿವೇಕ್‌ ಸಾಗರ್‌ ಪ್ರಸಾದ್‌ (ನಾಯಕ), ಸಂಜಯ್‌ (ಉಪನಾಯಕ), ಶಾರದಾನಂದ ತಿವಾರಿ, ಪ್ರಶಾಂತ್‌ ಚೌಹಾಣ್‌ (ಗೋ.ಕೀ.), ಪವನ್‌ (ಗೋ.ಕೀ.), ಸುದೀಪ್‌ ಚಿರ್ಮಾಕೊ, ರಾಹುಲ್‌ ಕುಮಾರ್‌ ರಾಜ್‌ಭಾರ್‌, ಮಣಿಂದರ್‌ ಸಿಂಗ್‌, ವಿಷ್ಣುಕಾಂತ್‌ ಸಿಂಗ್‌, ಅಂಕಿತ್‌ ಪಾಲ್‌, ಉತ್ತಮ್‌ ಸಿಂಗ್‌, ಸುನೀಲ್‌ ಜೋಜೊ, ಮನ್‌ಜಿತ್‌, ರಬಿಚಂದ್ರ ಸಿಂಗ್‌, ಅಭಿಷೇಕ್‌ ಲಾಕ್ರಾ, ಯಶ್‌ದೀಪ್‌ ಸಿವಾಕ್‌, ಗುರ್ಮುಖ್‌ ಸಿಂಗ್‌, ಅರೈಜೀತ್‌ ಸಿಂಗ್‌.

ಮೀಸಲು ಆಟಗಾರರು: ದೀನಚಂದ್ರ ಸಿಂಗ್‌, ಬಾಬಿ ಸಿಂಗ್‌ ಧಾಮಿ.

ಟಾಪ್ ನ್ಯೂಸ್

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

BSY1

ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್‌ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್‌.ಯಡಿಯೂರಪ್ಪ

Na-Desoza

Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ

8

ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

arrested

Mangaluru; ನಕಲಿ ಆಧಾರ್, ದಾಖಲೆ ಸೃಷ್ಟಿಸಿಕೊಡುತ್ತಿದ್ದ ಆರೋಪಿ ಬಂಧನ

BSY1

ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್‌ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್‌.ಯಡಿಯೂರಪ್ಪ

1-idpp

Actor; ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಟಿ ಡಿಂಪಲ್‌ ಕಪಾಡಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.