70 ಸಾವಿರ ಕೋಟಿ ರೂ.ನ ಚಳಿಗಾಲದ ಒಲಿಂಪಿಕ್ಸ್ಗೆ ತೆರೆ!
Team Udayavani, Feb 26, 2018, 6:30 AM IST
ಪಿಯಾಂಗ್ಚಾಂಗ್ (ದ.ಕೊರಿಯಾ): 23ನೇ ಚಳಿಗಾಲದ ಒಲಿಂಪಿಕ್ಸ್ಗೆ ಭರ್ಜರಿ ತೆರೆ ಬಿದ್ದಿದೆ. ಅಂದಾಜು 70 ಸಾವಿರ ಕೋಟಿ ರೂ. ಮೊತ್ತದಲ್ಲಿ ನಡೆದಿರುವ ಈ ಕೂಟ ಎಲ್ಲ ಅಡೆತಡೆಗಳನ್ನು ಮೀರಿ ನೆಮ್ಮದಿಯ ನಿಟ್ಟುಸಿರಿಗೆ ಕಾರಣವಾಗಿದೆ. ಕಡೆಯ ಪಕ್ಷ ಕ್ರೀಡಾಕೂಟದ ಸಂಘಟಕರ ಪಾಲಿಗಂತೂ! ಚಳಿಗಾಲದ ಒಲಿಂಪಿಕ್ಸ್ ಆಯೋಜನೆ ಬಹಳ ಸವಾಲಿನ ಕೆಲಸ ಎನ್ನುವುದೇ ಇದಕ್ಕೆ ಕಾರಣ.
ಪ್ರತಿಬಾರಿ ಕ್ರೀಡಾಕೂಟ ನಡೆದಾಗ ಪ್ರತಿಕೂಲ ಹವಾಮಾನ ದೊಡ್ಡ ಸವಾಲಾಗಿರುತ್ತದೆ. ಈ ಬಾರಿಯೂ ಅದಕ್ಕೆ ಹೊರತಾಗಿರಲಿಲ್ಲ. ಒಮ್ಮೆ ಕ್ರೀಡಾಕೂಟದ ಸಮೀಪ ಭೂಕಂಪ ಸಮೀಪಿಸಿ ಕೆಲವು ದಿನಗಳ ಮಟ್ಟಿಗೆ ಕೆಲಸ್ಪರ್ಧೆಗಳನ್ನು ಮುಂದೂಡಲಾಗಿತ್ತು. ಇನ್ನೊಮ್ಮೆ ಬೀಸಿದ ಬಿರುಗಾಳಿ ಪರಿಣಾಮ ಕ್ರೀಡಾಗ್ರಾಮದ ಪರಿಸ್ಥಿತಿಯೇ ಸಂಕಷ್ಟಕ್ಕೆ ಸಿಲುಕಿತ್ತು. ಇದ್ಕೆಕ್ಕೆಲ್ಲ ಮೊದಲೇ ಸಂಘಟಕರು ಸಜ್ಜಾಗಿದ್ದರಿಂದ ಯಾವುದೇ ವಿಪರೀತದ ಬೆಳವಣಿಗೆ ನಡೆಯದೇ ಕ್ರೀಡಾಕೂಟ ಸಂತೋಷವಾಗಿ ಮುಗಿದಿದೆ. ಇದಕ್ಕಾಗಿ ಸಂಘಟಕರಿಗೆ ಅಭಿನಂದನೆ ಸಲ್ಲಿಸಲೇಬೇಕು. ಕ್ರೀಡಾಕೂಟದ ಮುಕ್ತಾಯ ಸಮಾರಂಭಕ್ಕೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುತ್ರಿ ಆಗಮಿಸಿದ್ದು ಮುಖ್ಯಾಂಶಗಳಲ್ಲೊಂದು.
14 ಚಿನ್ನ ಸಹಿತ ಒಟ್ಟು 39 ಪದಕ ನಾರ್ವೆ ಪದಕ ಪಟ್ಟಿಯಲ್ಲಿ ಪ್ರಥಮ ಸ್ಥಾನ ಪಡೆಯಿತು. 14 ಚಿನ್ನ ಗೆದ್ದರೂ ಒಟ್ಟಾರೆ ಪದಕ ಕಡಿಮೆಯಿದ್ದಿದ್ದರಿಂದ ಜರ್ಮನಿ 2ನೇ ಸ್ಥಾನಕ್ಕೆ ಕುಸಿಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.