Olympics ವಸ್ತ್ರ ವಿನ್ಯಾಸಕಾರ ತರುಣ್ಗೆ ಟೀಕೆಗಳ ಸುರಿಮಳೆ
Team Udayavani, Jul 28, 2024, 6:50 AM IST
ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತೀಯ ಕ್ರೀಡಾಪಟುಗಳಿಗೆ ವಸ್ತ್ರ ವಿನ್ಯಾಸ ಮಾಡಿದ್ದ ವಿನ್ಯಾಸಕಾರ ತರುಣ್ ತಹಿಲಿಯಾನಿಗೆ ಸಾಮಾಜಿಕ ಜಾಲತಾಣದಲ್ಲಿ ಟೀಕೆಗಳ ಸುರಿಮಳೆಯಾಗಿದೆ. ಭಾರತದ ಕ್ರೀಡಾಪಟುಗಳು ಧರಿಸಿದ್ದ ಸಮವಸ್ತ್ರಗಳು ಕಳೆಪೆ ಗುಣಮಟ್ಟದ್ದಾಗಿತ್ತು, ದೇಶಕ್ಕೆ ಅವಮಾನ ಮಾಡುವ ರೀತಿಯಲ್ಲಿ ಇತ್ತು ಎಂದು ಅನೇಕ ನೆಟ್ಟಿಗರು ಪೋಸ್ಟ್ಗಳನ್ನು ಹಂಚಿಕೊಂಡಿದ್ದಾರೆ.
ಪಥಸಂಚಲನಕ್ಕೂ ಮುನ್ನ ಸಿಂಧು, ಶರತ್ ಕಮಲ್ ಸೇರಿದಂತೆ ಭಾರತೀಯ ಕ್ರೀಡಾಪಟು ಗಳು ಕೇಸರಿ, ಬಿಳಿ, ಹಸಿರು ಬಣ್ಣಗಳಿಂದ ವಿನ್ಯಾಸ ಮಾಡಲಾಗಿದ್ದ ಸಮವಸ್ತ್ರ ಧರಿಸಿದ್ದ ಚಿತ್ರಗಳು ವೈರಲ್ ಆಗಿದ್ದವು. ಇದರ ಬೆನ್ನಲ್ಲೇ, ಭಾರತೀಯರ ಸಮಸವಸ್ತ್ರದ ವಿನ್ಯಾಸ ಕಳಪೆ ಗುಣಮಟ್ಟದ್ದಾಗಿತ್ತು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್ ಪರದಾಟ
Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್-ಗಂಭೀರ್ ಮನಸ್ತಾಪ ತೀವ್ರ?
PCB;ಕರಾಚಿ ಕ್ರೀಡಾಂಗಣದ ನವೀಕರಣ ಕಾರ್ಯ ಪೂರ್ಣಕ್ಕೆ ಹರಸಾಹಸ
FIFA ಸೌಹಾರ್ದ ಫುಟ್ಬಾಲ್ ಪಂದ್ಯ: ಮಾಲ್ದೀವ್ಸ್ ವಿರುದ್ಧ ಭಾರತಕ್ಕೆ 11-1 ಗೆಲುವು
450 ಕೋಟಿ ಚಿಟ್ ಫಂಡ್ ಹಗರಣ: ಶುಭಮನ್ ಗಿಲ್ ಸೇರಿ ನಾಲ್ವರಿಗೆ ಸಿಐಡಿ ಸಮನ್ಸ್ ಸಾಧ್ಯತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.