ಒಲಿಂಪಿಕ್ಸ್ ಹಾಕಿ: ಅರ್ಹತಾ ಸುತ್ತಲ್ಲಿ ಭಾರತ-ಪಾಕಿಸ್ಥಾನ ಸೆಣಸಾಟ?
Team Udayavani, Aug 30, 2019, 10:15 PM IST
ಹೊಸದಿಲ್ಲಿ: ಟೋಕಿಯೊ ಒಲಿಂಪಿಕ್ಸ್ ಅರ್ಹತಾ ಹಾಕಿ ಕೂಟದಲ್ಲಿ ಭಾರತ – ಪಾಕಿಸ್ಥಾನ ತಂಡಗಳು ಮುಖಾಮುಖೀಯಾಗುವ ಸಾಧ್ಯತೆ ಇದೆ. ಈ ಕೂಟವು ಭಾರತ ಆತಿಥ್ಯದಲ್ಲಿ ನಡೆಯಲಿದೆ ಎನ್ನಲಾಗಿದೆ.
ಭಾರತದ ಮಹಿಳಾ ಹಾಗೂ ಪುರುಷರ ತಂಡ ತವರಿನಲ್ಲಿ ತಲಾ 2 ಪಂದ್ಯ ಆಡಬೇಕಿದೆ. ಸದ್ಯ ಭಾರತ-ಪಾಕಿಸ್ಥಾನ ನಡುವಿನ ರಾಜಕೀಯ ಬಿಕ್ಕಟ್ಟು ತೀವ್ರಗೊಂಡಿದೆ. ಈ ಹಿನ್ನೆಲೆಯಲ್ಲಿ ಭಾರತ -ಪಾಕ್ ನಡುವಿನ ಪಂದ್ಯ ನಡೆಯುವ ಬಗ್ಗೆ ಅನುಮಾನವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cricket; ಮಹಿಳಾ ಅಂಡರ್-19 ಏಕದಿನ ಟ್ರೋಫಿ: ಅಸ್ಸಾಂ ವಿರುದ್ಧ ಕರ್ನಾಟಕಕ್ಕೆ ಜಯ
NZ vs SL: ಮಳೆ ಪಂದ್ಯದಲ್ಲಿ ಎಡವಿದ ಲಂಕಾ ; ಏಕದಿನ ಸರಣಿ ಗೆದ್ದ ನ್ಯೂಜಿಲ್ಯಾಂಡ್
Retirement: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸ್ಫೋಟಕ ಆಟಗಾರ
Team India; ಆಸ್ಟ್ರೇಲಿಯ ಸೋಲಿಗಿಂತ ತವರಿನ ವೈಟ್‌ವಾಶ್ ಆಘಾತಕಾರಿ: ಯುವಿ
ICC Champions Trophy: ಅಫ್ಘಾನಿಸ್ಥಾನ ವಿರುದ್ಧದ ಪಂದ್ಯಕ್ಕೆ ಇಂಗ್ಲೆಂಡ್ ಬಹಿಷ್ಕಾರ?
MUST WATCH
ಹೊಸ ಸೇರ್ಪಡೆ
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
Kasaragod Crime News: ಬೀದಿ ನಾಯಿಗೆ ಹೆದರಿ ಓಡಿದ ಬಾಲಕ ಬಾವಿಗೆ ಬಿದ್ದು ಸಾವು
Alankaru: ಮನೆಯಲ್ಲಿ ಬೆಂಕಿ ದುರಂತ: ಎಲ್ಲ ವಸ್ತುಗಳು ಸುಟ್ಟು ಕರಕಲು
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Malpe: ಆಯತಪ್ಪಿ ಸಮುದ್ರಕ್ಕೆ ಬಿದ್ದ ಮೀನುಗಾರ ನಾಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.