Droupadi Murmu: ಭಾರತದಲ್ಲಿ ಒಲಿಂಪಿಕ್ಸ್ ನಡೆಯಬೇಕು: ಮುರ್ಮು
Team Udayavani, Aug 28, 2024, 11:04 PM IST
ಹೊಸದಿಲ್ಲಿ: 2036ರ ಒಲಿಂಪಿಕ್ಸ್ ಆತಿಥ್ಯಕ್ಕೆ ಬಿಡ್ಡಿಂಗ್ ಸಲ್ಲಿಸಲು ಭಾರತ ಆಸಕ್ತಿ ತೋರಿರುವುದು, ದೇಶದ ಜನರನ್ನು ಸ್ಫೂರ್ತಿಗೊಳಿಸುವ ನಿಟ್ಟಿನಲ್ಲಿ ಮತ್ತು ದೇಶದಲ್ಲಿ ಕ್ರೀಡೆಯನ್ನು ಇನ್ನಷ್ಟು ಪ್ರಚುರಪಡಿಸುವ ನೆಲೆಯಲ್ಲಿ ಉತ್ತಮ ನಿರ್ಧಾರವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ.
ಇದರ ಜತೆಗೆ, ಭಾರತದಲ್ಲಿ ಖಂಡಿತ ಒಂದು ದಿನ ಒಲಿಂಪಿಕ್ಸ್ ನಡೆಯಬೇಕು ಎಂದು ಅವರು ಆಶಯವನ್ನು ವ್ಯಕ್ತಪಡಿಸಿದರು.
ರಾಷ್ಟ್ರಪತಿ ಭವನದಲ್ಲಿ ನಡೆದ ಸಂವಾದಲ್ಲಿ ಮಾತನಾಡಿದ ಮುರ್ಮು, ಭಾರತದಲ್ಲಿ ಖಂಡಿತ ಒಲಿಂಪಿಕ್ಸ್ ನಡೆಯಬೇಕು. ಆಗ ದೇಶದ ಜನರು ಸ್ಫೂರ್ತಿಗೊಳ್ಳುತ್ತಾರೆ. ದೇಶದಲ್ಲಿ ಕ್ರೀಡೆಗೆ ಹೆಚ್ಚು ಪ್ರಚಾರ ಲಭಿಸುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
IND-W vs WI: ವನಿತೆಯರ ಏಕದಿನ ಮುಖಾಮುಖಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.