Olympics; ತಂಡಕ್ಕೆ ಸೇರ್ಪಡೆಗೊಂಡ ಬಿಹಾರದ ಶಾಸಕಿ ಶ್ರೇಯಸಿ

Team Udayavani, Jun 23, 2024, 6:40 AM IST

1-shreyasi

ಹೊಸದಿಲ್ಲಿ: ಶೂಟರ್‌ ಶ್ರೇಯಸಿ ಸಿಂಗ್‌ ಪ್ಯಾರಿಸ್‌ ಒಲಿಂಪಿಕ್ಸ್‌ಗಾಗಿ ಭಾರತ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ. ಕಾಮನ್ವೆಲ್ತ್‌ ಗೇಮ್ಸ್‌ ಮತ್ತು ಏಷ್ಯಾಡ್‌ನ‌ಲ್ಲಿ ಪದಕ ಜಯಿಸಿರುವ ಶ್ರೇಯಸಿ ಈಗ ಬಿಹಾರದ ಜಮುಯಿ ವಿಧಾನಸಭಾ ಕ್ಷೇತ್ರದ ಶಾಸಕಿ ಎಂಬುದು ವಿಶೇಷ.

ಶ್ರೇಯಸಿ ಸಿಂಗ್‌, ಮಾಜಿ ಸಚಿವ ದಿವಂಗತ ದಿಗ್ವಿಜಯ್‌ ಸಿಂಗ್‌ ಅವರ ಪುತ್ರಿ. “ನಾನು ಒಲಿಂಪಿಕ್ಸ್‌ನಲ್ಲಿ ದೇಶವನ್ನು ಪ್ರತಿನಿಧಿಸಬೇಕೆಂಬುದು ತಂದೆಯ ದೊಡ್ಡ ಕನಸಾಗಿತ್ತು. ಚಿನ್ನದ ಪದಕ ಗೆಲ್ಲುವುದು ನನ್ನ ಗುರಿ. ಇದಕ್ಕಾಗಿ ಜಮುಯಿ ಜನತೆ ಪ್ರಾರ್ಥಿಸಲಿ’ ಎಂಬುದಾಗಿ ಶ್ರೇಯಸಿ ಹೇಳಿದ್ದಾರೆ.
2014ರ ಕಾಮನ್ವೆಲ್ತ್‌ ಗೇಮ್ಸ್‌ ಹಾಗೂ ಏಷ್ಯಾಡ್‌ನ‌ ಡಬಲ್‌ ಟ್ರ್ಯಾಪ್‌ ಸ್ಪರ್ಧೆಯಲ್ಲಿ ಕ್ರಮವಾಗಿ ಬೆಳ್ಳಿ ಹಾಗೂ ಕಂಚಿನ ಪದಕ ಜಯಿಸಿದ್ದರು.

ಮೊದಲು ಆರಿಸಲಾದ ಒಲಿಂಪಿಕ್ಸ್‌ ಆಯ್ಕೆ ಯಾದಿಯಲ್ಲಿ ಶ್ರೇಯಸಿ ಹೆಸರಿರಲಿಲ್ಲ. ಆದರೆ ಟೋಕಿಯೊ ಒಲಿಂಪಿಯನ್‌ ಮನು ಭಾಕರ್‌ ವನಿತೆಯರ 10 ಮೀ. ಪಿಸ್ತೂಲ್‌ ಮತ್ತು 25 ಮೀ. ಪಿಸ್ತೂಲ್‌ ಸ್ಪರ್ಧೆಗಳಲ್ಲಿ ಅರ್ಹತೆ ಪಡೆದಿದ್ದರು. ಹೀಗಾಗಿ ಒಂದು ಕೋಟಾವನ್ನು ಮರುಹಂಚಿಕೆ ಮಾಡಬಹುದಾಗಿತ್ತು. ಇದನ್ನು ಟ್ರ್ಯಾಪ್‌ ಶೂಟರ್‌ಗಾಗಿ ಬದಲಾಯಿಸಲಾಯಿತು.

ಟಾಪ್ ನ್ಯೂಸ್

ಸಾಲು-ಸಾಲು ಹೊಸ ಸಿನೆಮಾ: ಕೋಸ್ಟಲ್‌ವುಡ್‌ಗೀಗ ಪರ್ವ ಕಾಲ!

ಕಲಾವಿದರು ಹಾದಿ ತಪ್ಪಲು ಪ್ರೇಕ್ಷಕ ವರ್ಗವೂ ಕಾರಣ: ಕೆ.ಎಚ್‌.ದಾಸಪ್ಪ ರೈ

Puri Jagannath Temple: ಇಂದು ವಿಶ್ವ ವಿಖ್ಯಾತ ಪುರಿ ಜಗನ್ನಾಥ ರಥೋತ್ಸವ

Dengue: ಕುಂದಾಪುರದಲ್ಲಿ 6 ತಿಂಗಳಲ್ಲಿ 76 ಮಂದಿಗೆ ಡೆಂಗ್ಯೂ

Punchalakatte ಕಾಜಲ-ಬೆಂಚಿನಡ್ಕ ಕಾಲ್ನಡಿಗೆಯಲ್ಲೇ ಮೃತದೇಹ ಸಾಗಾಟ

Smriti Singh: ಸುಮ್ಮನೆ ಸಾಯಲ್ಲ… ಯೋಧನ ಪತ್ನಿಯ ವೀಡಿಯೋ ವೈರಲ್‌!

Shiv Lingam Melts: ಉಷ್ಣ ಮಾರುತ: ಅಮರನಾಥ ಶಿವಲಿಂಗ ಈಗಲೇ ಕರಗಲು ಶುರು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Champions Trophy: ಚಾಂಪಿಯನ್ಸ್‌ ಟ್ರೋಫಿಗಾಗಿ ಪಾಕ್‌ಗೆ ಭಾರತ ಹೋಗಲ್ಲ; ವರದಿ

Wimbledon: ಜ್ವೆರೇವ್‌, ಶೆಲ್ಟನ್‌ ಮುನ್ನಡೆ

Wimbledon: ಜ್ವೆರೇವ್‌, ಶೆಲ್ಟನ್‌ ಮುನ್ನಡೆ

Euro 2024: ಕ್ರಿಸ್ಟಿಯಾನೊ ರೊನಾಲ್ಡೋಗೆ ಸೋಲಿನ ವಿದಾಯ

Women’s T20 Asia Cup: ಮಹಿಳೆಯರ ಏಷ್ಯಾಕಪ್ ಗೆ ಭಾರತ ತಂಡ ಪ್ರಕಟ

Paris Olympics: ಒಲಿಂಪಿಕ್ಸ್‌ಗೆ ಭಾರತದ ಕ್ರೀಡಾಪಟುಗಳು ಫಿಟ್‌

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Kundapur: ಮೀನು ಸಾಗಾಟದ ಇನ್ಸುಲೇಟರ್‌ ಅಡ್ಡ ಹಾಕಿ ಹಣ ಲೂಟಿ

Kundapur: ಮೀನು ಸಾಗಾಟದ ಇನ್ಸುಲೇಟರ್‌ ಅಡ್ಡ ಹಾಕಿ ಹಣ ಲೂಟಿ

ಸಾಲು-ಸಾಲು ಹೊಸ ಸಿನೆಮಾ: ಕೋಸ್ಟಲ್‌ವುಡ್‌ಗೀಗ ಪರ್ವ ಕಾಲ!

ಸಾಲು-ಸಾಲು ಹೊಸ ಸಿನೆಮಾ: ಕೋಸ್ಟಲ್‌ವುಡ್‌ಗೀಗ ಪರ್ವ ಕಾಲ!

ಕಲಾವಿದರು ಹಾದಿ ತಪ್ಪಲು ಪ್ರೇಕ್ಷಕ ವರ್ಗವೂ ಕಾರಣ: ಕೆ.ಎಚ್‌.ದಾಸಪ್ಪ ರೈ

ಕಲಾವಿದರು ಹಾದಿ ತಪ್ಪಲು ಪ್ರೇಕ್ಷಕ ವರ್ಗವೂ ಕಾರಣ: ಕೆ.ಎಚ್‌.ದಾಸಪ್ಪ ರೈ

Puri Jagannath Temple: ಇಂದು ವಿಶ್ವ ವಿಖ್ಯಾತ ಪುರಿ ಜಗನ್ನಾಥ ರಥೋತ್ಸವ

Puri Jagannath Temple: ಇಂದು ವಿಶ್ವ ವಿಖ್ಯಾತ ಪುರಿ ಜಗನ್ನಾಥ ರಥೋತ್ಸವ

Dengue: ಕುಂದಾಪುರದಲ್ಲಿ 6 ತಿಂಗಳಲ್ಲಿ 76 ಮಂದಿಗೆ ಡೆಂಗ್ಯೂ

Dengue: ಕುಂದಾಪುರದಲ್ಲಿ 6 ತಿಂಗಳಲ್ಲಿ 76 ಮಂದಿಗೆ ಡೆಂಗ್ಯೂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.