ಒಲಿಂಪಿಕ್ಸ್ ಟೆಸ್ಟ್ : ದೀಪಿಕಾಗೆ ಬೆಳ್ಳಿ
Team Udayavani, Jul 18, 2019, 5:34 AM IST
ಟೋಕಿಯೊ: ಭಾರತೀಯ ಅಗ್ರ ಶ್ರೇಯಾಂಕಿತ ಬಿಲ್ಲುಗಾರ್ತಿ ದೀಪಿಕಾ ಕುಮಾರಿ “ಟೋಕಿಯೊ ಒಲಿಂಪಿಕ್ ಗೇಮ್ಸ್ ಟೆಸ್ಟ್’ ಕೂಟದಲ್ಲಿ ಬೆಳ್ಳಿ ಪದಕ ಜಯಿಸಿದ್ದಾರೆ. ಅವರನ್ನು ಕೊರಿಯಾದ 18ರ ಹರೆಯದ ಆರ್ಚರ್ ಅನ್ ಸ್ಯಾನ್ 6-0 ಅಂಕಗಳಿಂದ ಮಣಿಸಿದರು.
ಅರ್ಹತಾ ಸುತ್ತಿನಲ್ಲಿ 4ನೇ ರ್‍ಯಾಂಕಿಂಗ್ ಹೊಂದಿದ್ದ ದೀಪಿಕಾ ಕುಮಾರಿ, ದ್ವಿತೀಯ ಶ್ರೇಯಾಂಕಿತೆ ಸ್ಯಾನ್ ವಿರುದ್ಧ ಸಂಪೂರ್ಣವಾಗಿ ಗುರಿ ತಪ್ಪಿದರು.
“ನಾನು ಉತ್ತಮವಾಗಿ ಆಡಿದ್ದೇನೆ ಆದರೆ ಆರಂಭದ ಕೆಲ ತಪ್ಪಿನಿಂದ ಚಿನ್ನ ಗೆಲ್ಲುವ ಅವಕಾಶವನ್ನು ಕಳೆದುಕೊಂಡೆ. ಇಲ್ಲಿ ನಾನು ನೀಡಿದ ಪ್ರದರ್ಶನದ ಬಗ್ಗೆ ನನಗೆ ಸಂತಸವಿದೆ. ಮುಂದಿನ ದಿನದಲ್ಲಿ ಇನಷ್ಟು ಕಠಿನ ತರಬೇತಿ ಪಡೆದು ಚಿನ್ನ ಗೆಲ್ಲುವತ್ತ ಮುನ್ನಡೆಯಲಿದ್ದೇನೆ’ ಎಂದು ದೀಪಿಕಾ ಹೇಳಿದರು..
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.