ಒಮನ್-ಸ್ಕಾಟ್ಲೆಂಡ್ ಏಕದಿನ ಸರಣಿ: 24 ರನ್ನಿಗೆ ಒಮನ್ ಅಲೌಟ್
Team Udayavani, Feb 20, 2019, 4:43 AM IST
ಅಲ್ ಅಮೆರತ್: ಸ್ಕಾಟ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಕೇವಲ 24 ರನ್ನಿಗೆ ಅಲೌಟಾಗುವ ಮೂಲಕ ಆತಿಥೇಯ ಒಮನ್ ಎ-ಲಿಸ್ಟ್ ಕ್ರಿಕೆಟಿನಲ್ಲಿ ಅತಿ ಕಡಿಮೆ ರನ್ ಗಳಿಸಿದ 4ನೇ ತಂಡವೆನಿಸಿಕೊಂಡಿದೆ.
3 ಏಕದಿನ ಪಂದ್ಯಗಳ ಸರಣಿಯ ಮೊದಲ ಪಂದ್ಯವನ್ನಾಡಿದ ಒಮನ್ 18 ಓವರ್‌ಗಳಾಗುವಷ್ಟರಲ್ಲಿ ತನ್ನೆಲ್ಲ ವಿಕೆಟ್ ಕಳೆದು ಕೊಂಡಿದೆ. ಒಮನ್‌ನ 6 ಬ್ಯಾಟ್ಸ್‌ಮನ್‌ಗಳು ಶೂನ್ಯಕ್ಕೆ ಪೆವೆಲಿಯನ್ ಸೇರಿದ್ದರು. 3ನೇ ಕ್ರಮಾಂಕದಲ್ಲಿ ಆಡಿದ ಖವಾರ್ ಅಲಿ ಒಮನ್‌ನ ಅತಿ ಹೆಚ್ಚು ರನ್ ಗಳಿಸಿದ ಆಟಗಾರ (15) ಆಗಿದ್ದಾರೆ. ಸ್ಕಾಟ್ಲೆಂಡ್‌ನ ಆಡ್ರಿಯನ್ ನೀಲ್ ಮತ್ತು ರೌಯಿಧ್ರಿ ಸ್ಮಿತ್ ತಲಾ 4 ವಿಕೆಟ್ ಕಿತ್ತರು.
ಇದಕ್ಕುತ್ತರವಾಗಿ ಸ್ಕಾಟ್ಲೆಂಡ್ ಕೇವಲ 4 ಓವರ್‌ಗಳಲ್ಲಿ ಗುರಿ ತಲುಪಿ ಭರ್ಜರಿ ಗೆಲುವು ದಾಖಲಿಸಿದೆ. ಸ್ಕಾಟ್ಲೆಂಡ್ 3.2 ಓವರ್ ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 26 ಗಳಿಸಿ ಜಯಭೇರಿ ಬಾರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Clown Kohli: ವಿರಾಟ್ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್ ಮಾಧ್ಯಮಗಳು!
3rd ODI ವನಿತಾ ಏಕದಿನ: ವಿಂಡೀಸ್ ವಿರುದ್ಧ ಸರಣಿ ಕ್ಲೀನ್ ಸ್ವೀಪ್‌ಗೆ ಭಾರತ ಸಜ್ಜು
PAK Vs SA: ಸೆಂಚುರಿಯನ್ ಟೆಸ್ಟ್ ಪಾಕಿಸ್ಥಾನ 211ಕ್ಕೆ ಆಲೌಟ್
Test cricket: ಮ್ಯಾಚ್ ರೆಫರಿಯಾಗಿ ನೂರು ಟೆಸ್ಟ್ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್
Pro Kabaddi League: ಯುಪಿ ಯೋಧಾಸ್,ಪಾಟ್ನಾ ಪೈರೇಟ್ಸ್ ಸೆಮಿಫೈನಲಿಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್ ಆರೋಪಿ ಶ್ವೇತಾ
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.